For Quick Alerts
ALLOW NOTIFICATIONS  
For Daily Alerts

ಸರ್ಕಾರಿ ನೌಕರರಿಗೆ ದೀಪಾವಳಿಗೆ ಬಂಪರ್ ಉಡುಗೊರೆ!

|

ಕೇಂದ್ರ ಸರ್ಕಾರ ಘೋಷಿಸಿದ ನಂತರ ರಾಜ್ಯ ಸರ್ಕಾರ ಕೂಡ ತುಟ್ಟಿಭತ್ಯೆ (ಡಿಎ) ಶೇಕಡಾ 4.75 ರಷ್ಟು ಹೆಚ್ಚಿಸಿದೆ.

 
ಸರ್ಕಾರಿ ನೌಕರರಿಗೆ ದೀಪಾವಳಿಗೆ ಬಂಪರ್ ಉಡುಗೊರೆ!

ಹಲವಾರು ವರ್ಷಗಳ ಬೇಡಿಕೆ 7ನೇ ವೇತನ ಆಯೋಗ ಜಾರಿಗೆ ಬಂದ ನಂತರ ಕೇಂದ್ರ ಸರ್ಕಾರ ತುಟ್ಟಿಭತ್ಯೆಯನ್ನು ಹೆಚ್ಚಿಸಿದೆ. ಇದೀಗ ಕೇಂದ್ರ ಸರ್ಕಾರಿ ನೌಕರರ ಕನಿಷ್ಠ ವೇತನವನ್ನು ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ನವೆಂಬರ್‌ ತಿಂಗಳಲ್ಲಿ ಕನಿಷ್ಠ ವೇತನವನ್ನು ರೂ. 18,000 ದಿಂದ ರೂ. 26,000 ಹೆಚ್ಚಿಸಲು ಸರ್ಕಾರ ಚಿಂತಿಸುತ್ತಿದೆ ಎಂದು ವರದಿಯಾಗಿದೆ. ಮೂಲ ವೇತನವನ್ನು ಮರು ಪರಿಶೀಲಿಸುವಂತೆ ಕೇಂದ್ರ ಸರ್ಕಾರಿ ನೌಕರರು ಸರ್ಕಾರವನ್ನು ಒತ್ತಾಯಿಸಿದ್ದರು.
ಪ್ರಸ್ತುತ ಸರ್ಕಾರಿ ನೌಕರರು ರೂ. 18 ಸಾವಿರ ಕನಿಷ್ಠ ವೇತನ ಪಡೆಯುತ್ತಿದ್ದಾರೆ. ರೂ. 26 ಸಾವಿರಕ್ಕೆ ಹೆಚ್ಚಿಸುವಂತೆ ಒತ್ತಾಯ ಮಾಡಲಾಗಿತ್ತು.

Read more about: salary 7th pay commission money
English summary

7th Pay Commission: Diwali bonanza for these government employees

After the central government, the Karnataka government on Saturday has also announced a 4.75 per cent hike in dearness allowance (DA) for its employees, ahead of Diwali.
Story first published: Wednesday, October 23, 2019, 15:04 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X