For Quick Alerts
ALLOW NOTIFICATIONS  
For Daily Alerts

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 6 ಸಾವಿರ ಪಡೆಯಲು ಹೀಗೆ ಮಾಡಬೇಕು

|

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರು ಸಹಾಯಧನ ಪಡೆಯಲು ಆಧಾರ್ ಲಿಂಕ್ ಮಾಡಬೇಕಾಗಿದ್ದು, ಖಾತೆಗೆ ಆಧಾರ್ ಜೋಡಿಸಲು ನವೆಂಬರ್ 30ರವರೆಗೆ ಅವಧಿ ವಿಸ್ತರಿಸಲಾಗಿದೆ.

 

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 6 ಸಾವಿರ ಪಡೆಯಲು ಹೀಗೆ ಮಾಡಿ

ಪಿಎಂ ಕಿಸಾನ್ ಮ್ಮಾನ್ ನಿಧಿ ಯೋಜನೆಯಡಿ ವಾರ್ಷಿಕ 6000 ರೂಪಾಯಿ ಸಹಾಯಧನ ಪಡೆಯಲು ಆಧಾರ್ ಲಿಂಕ್ ಮಾಡುವಂತೆ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ನಿರ್ಧರಿಸಿದೆ.
ಪಿಎಂ-ಕಿಸಾನ್ ಯೋಜನೆಯಡಿ ಈಗಾಗಲೇ 7 ಕೋಟಿ ರೈತರು ಪ್ರಯೋಜನ ಪಡೆದಿದ್ದು, ಪ್ರತಿ ರೈತನಿಗೆ ಮೂರು ಸಮಾನ ಕಂತುಗಳಲ್ಲಿ ರೂ. 6,000 ನೀಡಲಾಗುತ್ತಿದೆ. ಅಂದರೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ ೨೦೦೦ ರೂಪಾಯಿ ನೀಡಲಾಗುತ್ತದೆ.

English summary

Aadhaar Likn: PM Kisan samman nidhi yojana Extended To November 30

Adhaar seeding date to avail Rs. 6,000 benefit under Pradhan Mantri Kisan Samman Nidhi (PM-Kisan) Scheme till November 30.
Story first published: Friday, October 25, 2019, 10:52 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X