ಕೇಬಲ್ ಟಿವಿ, ಡಿಟಿಎಚ್ ಚಂದಾದಾರರಿಗೆ ಈ ನಿಯಮ ಕಡ್ಡಾಯ: ಟ್ರಾಯ್
ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಡಿಟಿಎಚ್, ಕೇಬಲ್ ಟಿವಿ ಉದ್ಯಮದಲ್ಲಿ ಹೊಸ ನಿಯಮಗಳನ್ನು ಜಾರಿ ಮಾಡಿದೆ.
ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಡಿಟಿಎಚ್, ಕೇಬಲ್ ಟಿವಿ ಉದ್ಯಮದಲ್ಲಿ ಹೊಸ ನಿಯಮಗಳನ್ನು ಜಾರಿ ಮಾಡಿದೆ.

ಎಲ್ಲಾ ಡಿಟಿಎಚ್ ಚಂದಾದಾರರಿಗೆ ನಿಮ್ಮ ಗ್ರಾಹಕ ತಿಳಿದುಕೊಳ್ಳಿ (ಕೆವೈಸಿ) ಪ್ರಕ್ರಿಯೆಯನ್ನು ಕಡ್ಡಾಯಗೊಳಿಸಲು ಟ್ರಾಯ್ ಮುಂದಾಗಿದೆ. ಡಿಟಿಎಚ್ ಅಪರೇಟರ್ ಗಳಿಗೆ ಈ ನಿಯಮ ಕಡ್ಡಾಯಗೊಳಿಸುವಂತೆ ತಿಳಿಸಿದ್ದು, ಚಂದಾದಾರರ ಕೆವೈಸಿ ಪಡೆಯುವುದು ಅಗತ್ಯವಾಗಿದೆ ಎಂದು ಟ್ರಾಯ್ ತಿಳಿಸಿದೆ. ಈ ಹೊಸ ನಿಯಮ ಅಸ್ತಿತ್ವದಲ್ಲಿರುವ ಮತ್ತು ಹೊಸ ಡಿಟಿಎಚ್ ಗ್ರಾಹಕರಿಗೆ ಅನ್ವಯವಾಗಲಿದೆ. ಅಸ್ತಿತ್ವದಲ್ಲಿರುವ ಚಂದಾದಾರರಿಗೆ ಕೆವೈಸಿ ಪೂರ್ಣಗೊಳಿಸಲು ಎರಡು ವರ್ಷಗಳ ಕಾಲಾವಕಾಶ ನೀಡಲಾಗಿದೆ.
ಹೊಸ ಡಿಟಿಎಚ್ ಚಂದಾದಾರರು ಚಂದಾದಾರಿಕೆ ಪಡೆಯುವಾಗಲೇ ಕೆವೈಸಿ ಪೂರ್ಣಗೊಳಿಸಬೇಕು. ಇದಾದ ನಂತರ ಹೊಸ ಡಿಟಿಹೆಚ್ ಸಂಪರ್ಕದ ಜೊತೆಗೆ ಸೆಟ್ ಟಾಪ್ ಬಾಕ್ಸ್ ಸಿಗಲಿದೆ. ಕೆವೈಸಿಗಾಗಿ ಆಧಾರ್ ಕಾರ್ಡ್, ಡಿಎಲ್, ಪಾಸ್ಪೋರ್ಟ್ ಮುಂತಾದ ದಾಖಲೆಗಳ ಪ್ರತಿಯನ್ನು ಒದಗಿಸಬೇಕು.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications