ಭಾರತವನ್ನ 2ಜಿ ಮುಕ್ತವಾಗಿಸುವ ಕೆಲಸವನ್ನ ಜಿಯೋ ಮಾಡುತ್ತಿಲ್ಲ, 5ಜಿ ಯುಕ್ತವಾಗಿಸಲು ಪ್ರಯತ್ನಿಸುತ್ತಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ಮುಖ್ಯಸ್ಥ ಮುಖೇಶ್ ಅಂಬಾನಿ ಹೇಳಿದ್ದಾರೆ.
ರಿಲಯನ್ಸ್ ಇಂಡಸ್ಟ್ರೀಸ್ನ 44 ನೇ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅಂಬಾನಿ 5ಜಿಗೆ ತ್ವರಿತವಾಗಿ ಮತ್ತು ಯಾವಾಗ ಬೇಕಾದರೂ ಅಪ್ಗ್ರೇಡ್ ಮಾಡಲು ಜಿಯೋ ಅಗ್ರ ಸ್ಥಾನದಲ್ಲಿದೆ. 5ಜಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ನಾವು 5ಜಿ ಸಾಧನಗಳ ಶ್ರೇಣಿಯನ್ನ ಅಭಿವೃದ್ಧಿಪಡಿಸಲು ಜಾಗತಿಕ ಪಾಲುದಾರರೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಗೂಗಲ್ ಸಹಭಾಗಿತ್ವದಲ್ಲಿ ಗೂಗಲ್-ಜಿಯೋ ಸ್ಮಾರ್ಟ್ಫೋನ್ ಅನ್ನು ಇದೇ ವೇಳೆಯಲ್ಲಿ ಘೋಷಿಸಲಾಗಿತ್ತು, ಸೆಪ್ಟೆಂಬರ್ನಲ್ಲಿ ಭಾರತದಲ್ಲಿ ಈ ಸ್ಮಾರ್ಟ್ಫೋನ್ ಲಭ್ಯವಾಗಲಿದೆ ಎಂದು ಮುಖೇಶ್ ಅಂಬಾನಿ ಪ್ರಕಟಿಸಿದ್ದಾರೆ. ಹೊಸ ಸ್ಮಾರ್ಟ್ಫೋನ್ ಅನ್ನು ಪ್ರಕಟಿಸಿದ ಮುಖೇಶ್ ಅಂಬಾನಿ, ಭಾರತದಲ್ಲಿ 300 ಮಿಲಿಯನ್ ಬಳಕೆದಾರರು ಇನ್ನೂ 2 ಜಿ ಬಳಸುತ್ತಿದ್ದಾರೆ. ಹೊಸ ಸ್ಮಾರ್ಟ್ಫೋನ್ 'ಭಾರತ್' '2 ಜಿ ಮುಕ್ತ'ವಾಗಲಿದೆ ಎಂದಿದ್ದಾರೆ.
ಕೋವಿಡ್-19 ಸಾಂಕ್ರಾಮಿಕ ರೋಗದ ಸವಾಲಿನ ಪರಿಸ್ಥಿತಿಗಳ ನಡುವೆಯು ರಿಲಯನ್ಸ್ ರಿಟೇಲ್ 1500 ಹೊಸ ಮಳಿಗೆಗಳನ್ನು ಆರಂಭಿಸಿದೆ. ಇದು ಈ ಅವಧಿಯಲ್ಲಿ ಮಾಡಿದ ಅತಿದೊಡ್ಡ ಚಿಲ್ಲರೆ ವ್ಯಾಪಾರದ ವಿಸ್ತರಣೆಯಾಗಿದೆ. ಈ ಮೂಲಕ ನಮ್ಮ ಮಳಿಗೆಗಳ ಸಂಖ್ಯೆ 12,711ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications