ಕಳ್ಳಸಾಗಣೆ ಮಾಡುತ್ತಿದ 11 ಮಂದಿ ಪ್ರಯಾಣಿಕರಿಂದ 3.11 ಕೇಜಿ ತೂಕದ, 1.66 ಕೋಟಿ ಮೌಲ್ಯದ ಚಿನ್ನವನ್ನು ಹೈದರಾಬಾದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ, ಈ ಪ್ರಯಾಣಿಕರು ವಂದೇ ಭಾರತ್ ಅಭಿಯಾನದ ವಿಮಾನದಲ್ಲಿ ಸೌದಿ ಅರೇಬಿಯಾದಿಂದ ಗುರುವಾರ ಬಂದಿದ್ದರು.
ಚಿನ್ನದ ಗಟ್ಟಿಯನ್ನು ತಮ್ಮ ಟ್ರೌಷರ್ ನಲ್ಲಿನ ಒಳ ಜೇಬಿನಲ್ಲಿ ಇರಿಸಿಕೊಂಡಿದ್ದರು. ಈ ಪ್ರಯಾಣಿಕರ ಅನುಮಾನಾಸ್ಪದ ನಡವಳಿಕೆಯಿಂದ ಪರಿಶೀಲನೆ ನಡೆಸಿದಾಗ ಚಿನ್ನ ಪತ್ತೆ ಆಗಿದೆ. ಅವರ ಮೇಲೆ ಚಿನ್ನ ಕಳ್ಳಸಾಗಣೆಯ ಪ್ರಕರಣ ದಾಖಲಿಸಿ, ಈ ಸಂಬಂಧವಾಗಿ ಪ್ರಶ್ನೆ ಮಾಡಲಾಗುತ್ತಿದೆ.

ಮತ್ತೊಂದು ಪ್ರಕರಣವು ಸಿಐಎಸ್ ಎಫ್ ಜತೆಗೆ ಕಸ್ಟಮ್ಸ್ ನಡೆಸಿದ ಕಾರ್ಯಾಚರಣೆಯಲ್ಲಿ ಐವರು ಪ್ರಯಾಣಿಕರನ್ನು ಪತ್ತೆ ಮಾಡಲಾಗಿದೆ. ಇವರು ಗಂಧದ ಮರ ಕಳ್ಳಸಾಗಣೆಗೆ ಪ್ರಯತ್ನಿಸುತ್ತಿದ್ದರು. ಒಟ್ಟು 78.5 ಕೇಜಿ ಗಂಧದ ಮರವನ್ನು ಗುರುವಾರ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಈ ಐವರು ಹೈದರಾಬಾದ್ ನಿಂದ ಸೂಡಾನ್ ನಲ್ಲಿನ ಖರ್ಟೋಂಗೆ ತೆರಳುತ್ತಿದ್ದರು. ಕಸ್ಟಮ್ಸ್ ಅಧಿಕಾರಿಗಳು ಮುಂದಿನ ವಿಚಾರಣೆ ನಡೆಸುತ್ತಿದ್ದಾರೆ.
More From GoodReturns

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ



Click it and Unblock the Notifications