ಕೊರೊನಾದ ಕಾರಣಕ್ಕೆ ದೇಶದಾದ್ಯಂತ ಲಾಕ್ ಡೌನ್ ಅವಧಿಯನ್ನು ಮಂಗಳವಾರ ವಿಸ್ತರಿಸಿದ ಹಿನ್ನೆಲೆಯಲ್ಲಿ ಏಪ್ರಿಲ್ 15ರಿಂದ ಮೇ 3ರ ತನಕ ಬುಕ್ ಮಾಡಿದ್ದ 39 ಲಕ್ಷ ಟಿಕೆಟ್ ಅನ್ನು ರದ್ದು ಮಾಡಲು ಸಿದ್ಧತೆ ನಡೆಸಿದೆ. ಏಪ್ರಿಲ್ 14ನೇ ತಾರೀಕಿನ ನಂತರ ಪ್ರಯಾಣ ಮಾಡುವುದಕ್ಕೆ ಟಿಕೆಟ್ ಬುಕಿಂಗ್ ಗೆ ಲಾಕ್ ಡೌನ್ ಅವಧಿಯಲ್ಲಿ ರೈಲ್ವೆ ಇಲಾಖೆ ಅವಕಾಶ ಮಾಡಿಕೊಟ್ಟಿತ್ತು. ಲಾಕ್ ಡೌನ್ ನಂತರ ರೈಲುಗಳು ಕಾರ್ಯಾರಂಭ ಮಾಡಬಹುದು ಎಂದು ಪ್ರಯಾಣಿಕರು ಟಿಕೆಟ್ ಬುಕ್ ಮಾಡಿದ್ದರು.
ಆದರೆ, ಮಂಗಳವಾರದಂದು (ಏಪ್ರಿಲ್ 14) ಪ್ರಧಾನಿ ನರೇಂದ್ರ ಮೋದಿ ಅವರು ಲಾಕ್ ಡೌನ್ ಅವಧಿ ವಿಸ್ತರಣೆ ಮಾಡಿದ್ದಾರೆ. ಆ ಕಾರಣಕ್ಕೆ ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ಎಲ್ಲ ಸೇವೆಯನ್ನು ಮೇ 3ನೇ ತಾರೀಕಿನ ತನಕ ನಿಲ್ಲಿಸಿದೆ. ಜತೆಗೆ ಮುಂಗಡ ಬುಕಿಂಗ್ ಕೂಡ ತೆಗೆದುಕೊಳ್ಳುತ್ತಿಲ್ಲ.

ರದ್ದು ಆಗಿರುವ ಎಲ್ಲ ರೈಲುಗಳಿಗೆ ಬುಕ್ ಮಾಡಿದ್ದ ಟಿಕೆಟ್ ನ ಹಣ ಮರುಪಾವತಿ ಆಗಲಿದೆ. ಜತೆಗೆ ಮುಂಚಿತವಾಗಿ ರೈಲು ಟಿಕೆಟ್ ಬುಕ್ ಮಾಡಿದವರಿಗೂ ಹಣ ಹಿಂತಿರುಗಿಸಲಾಗುತ್ತಿದೆ. ಆನ್ ಲೈನ್ ಗ್ರಾಹಕರಿಗೆ ಪೂರ್ತಿ ಮರುಪಾವತಿ ತಾನಾಗಿಯೇ ಮಾಡಲಾಗುತ್ತದೆ. ಕೌಂಟರ್ ಗಳಲ್ಲಿ ಟಿಕೆಟ್ ಬುಕ್ ಮಾಡಿದವರು ಜುಲೈ 31ನೇ ತಾರೀಕಿನ ತನಕ ಮರುಪಾವತಿ ಪಡೆಯಬಹುದು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications