ನವದೆಹಲಿ, ಜುಲೈ 13: ಕೇಂದ್ರ ಸರ್ಕಾರ ಸಾಕಷ್ಟು ಮಹತ್ವಾಕಾಂಕ್ಷೆಯಿಂದ ಜಾರಿ ಮಾಡಿದ್ದ 'ಅಗ್ನಿಪಥ್' ಯೋಜನೆ ಬಗ್ಗೆ ಮುಂಬರುವ ಬಜೆಟ್ ನಲ್ಲಿ ಬಿಗ್ ಅಪ್ ಡೇಟ್ ಒಂದು ಸಿಗಲಿದೆ ಎನ್ನುವ ಸುದ್ದಿನ ಹರಿದಾಡುತ್ತಿದೆ. ವಿಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿರುವ ಅಗ್ನಿಪಥ್ ಯೋಜನೆಯನ್ನು ನಿಲ್ಲಿಸುವ ಯಾವ ಆಲೋಚನೆ ಸರ್ಕಾರಕ್ಕೆ ಇಲ್ಲ ಎಂಬುದು ಸಹ ಸ್ಪಷ್ಟವಾಗಿದೆ.
ಮಂಡನೆಯಾಗಲಿರುವ ಕೇಂದ್ರ ಬಜೆಟ್ನಲ್ಲಿ ಅಗ್ನಿಪಥ್ ಯೋಜನೆಯಲ್ಲಿ ಒಂದಷ್ಟು ಮಾರ್ಪಾಡುಗಳನ್ನು ತರಬಹುದು ಎನ್ನಲಾಗಿದೆ. ದೀರ್ಘಾವಧಿಗೆ ಹೊಂದಿಕೊಳ್ಳಲು ಅಗ್ನಿಪಥ್ ಒಂದು ಒಳ್ಳೆಯ ಯೋಜನೆಯಾಗಿದೆ. ಹಳೆಯ ಪಿಂಚಣಿನ ವ್ಯವಸ್ಥೆ ಜಾರಿ ಮಾಡಬೇಕು ಎನ್ನುವ ಒತ್ತಾಯ ಸಹ ಹಲವು ಕಡೆಯಿಂದ ಕೇಳಿಬರುತ್ತಿದೆ.

ಕೆಲವು ರಾಜ್ಯಗಳು ಹಳೆಯ ಪಿಂಚಣಿ ವ್ಯವಸ್ಥೆಯನ್ನು ಬೆಂಬಲಿಸುವ ಬಗ್ಗೆಯೂ ಚರ್ಚೆ ನಡೆಸಿವೆ. ಆದರೆ ನಾವು ನಾವು ಸಾರ್ವಜನಿಕ ಹಣಕಾಸು ಭದ್ರತಯನ್ನು ಗಮನದಲ್ಲಿರಿಸಿಕೊಂಡು ಹೆಜ್ಜೆ ಇಡಬೇಕಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
2022ರ ಜೂನ್ ತಿಂಗಳಲ್ಲಿ ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಯನ್ನು ಜಾರಿಗೆ ತಂದಿತು. 17.5 ವರ್ಷದಿಂದ 21 ವರ್ಷದೊಳಗಿನ ವಯೋಮಾನದ ಯುವಕ ಮತ್ತು ಯುವತಿಯರನ್ನು ಸೇನಾಪಡೆಗಳಿಗೆ ನೇಮಿಸಿಕೊಳ್ಳಲಾಗುತ್ತದೆ. ಅವರಿಗೆ ಮೂಲ ಮಿಲಿಟರಿ ತರಬೇತಿ ಇತ್ಯಾದಿ ಕಲಿಸಿಕೊಡಲಾಗುತ್ತದೆ. ನಾಲ್ಕು ವರ್ಷ ಕಾಲ ಈ ಅಗ್ನಿವೀರರನ್ನು ಸೇವೆಯಲ್ಲಿರಿಸಲಾಗುತ್ತದೆ. ಅದಾದ ಬಳಿಕ ಶೇ. 25ರಷ್ಟು ಅಗ್ನಿವೀರರನ್ನು ಆಯ್ಕೆ ಮಾಡಿಕೊಂಡು ಖಾಯಂ ಆಗಿ ಸೇವೆಯಲ್ಲಿರಿಸಲಾಗುತ್ತದೆ. ಇನ್ನುಳಿದ ಶೇ. 75ರಷ್ಟು ಅಗ್ನಿವೀರರು ವಾಪಸ್ಸಾಗಬೇಕಾಗುತ್ತದೆ. ಇವರಿಗೆ ಸರ್ಕಾರ ಲಂಪ್ಸಮ್ ಆಗಿ ಇಂತಿಷ್ಟು ಹಣವನ್ನು ಕೊಡುತ್ತದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications