ಬಾಲಿವುಡ್ ಸೂಪರ್‌ಸ್ಟಾರ್ ಹಾಗೂ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರಾದ ಅಕ್ಷಯ್ ಕುಮಾರ್ ಗೋವಾದಲ್ಲಿ ಐಷಾರಾಮಿ ವಿಲ್ಲಾವೊಂದನ್ನು ಖರೀದಿಸಿದ್ದಾರೆ. Gqindia.com ಪ್ರಕಾರ ಗೋವಾದ ಮರಳಿನ ಬೀಚ್‌ನಲ್ಲಿರುವ ಈ ಮನೆಯು ಅತ್ಯಂತ ಸುಂದರಾಗಿದ್ದು ಕಾಲ ಕಳೆಯಲು ತುಂಬಾ ಚೆನ್ನಾಗಿದೆ. ಹಾಗೂ ಇದರ ಬೆಲೆಯು ಐದು ಕೋಟಿ ರುಪಾಯಿಗೂ ಅಧಿಕವಾಗಿದೆ.
"ನಾನು ಗೋವಾಕ್ಕೆ ಹೋಗಲು ಇಷ್ಟಪಡುತ್ತೇನೆ. ನಾನು ಅದನ್ನು ಪ್ರೀತಿಸುತ್ತೇನೆ. ಪ್ರತಿಯೊಬ್ಬರೂ ನನ್ನನ್ನು ಅಲ್ಲಿ ತಿಳಿದಿದ್ದಾರೆ ಮತ್ತು ಅವರು ಹಾಯ್ ಎಂದು ಹೇಳುತ್ತಾರೆ. ಆದರೆ ಯಾರೂ ನನಗೆ ತೊಂದರೆ ಕೊಟ್ಟಿಲ್ಲ. ನಾನು ದೇಶದಲ್ಲಿ ಸುತ್ತಾಡಿ ಆನಂದಿಸುವ ಏಕೈಕ ಸ್ಥಳವಾಗಿದೆ. " ಎಂದು ಅಕ್ಷಯ್ ಪ್ರಮುಖ ದಿನಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಅಕ್ಷಯ್ ಅವರು ಗೋವಾದಲ್ಲಿ ವಿಶ್ರಾಂತಿ ಪಡೆಯಲು ತನ್ನ ಮುಂಜಾನೆ ದಿನಚರಿಯನ್ನು ಹೇಗೆ ಇಡಬಹುದು ಎಂಬುದರ ಕುರಿತು ಮಾತನಾಡಿದ್ದಾರೆ.
"ಎಲ್ಲವೂ ತುಂಬಾ ಸುಲಭ ಮತ್ತು ನೀವು ಬೆಳಿಗ್ಗೆ ತಡವಾಗಿ ಎದ್ದೇಳಬಹುದು. ನನ್ನ ಮನೆ ನೆಟ್‌ವರ್ಕ್ ಸಮಸ್ಯೆಯಿರುವ ಸ್ಥಳದಲ್ಲಿದೆ. ಆದ್ದರಿಂದ ಫೋನ್‌ಗಳು ಕಾರ್ಯನಿರ್ವಹಿಸುವುದಿಲ್ಲ. ಕಡಲತೀರಗಳು ಸಹ ಸ್ವಚ್ಛವಾಗಿದೆ. ನಾನು ಹೋಗಿ ಸ್ನಾನ ಮಾಡಬಹುದು ಸಮುದ್ರದಲ್ಲಿ ಮತ್ತು ಸೂರ್ಯಾಸ್ತವನ್ನು ನೋಡಿ ಆನಂದಿಸುತ್ತೇನೆ " ಎಂದು ಅವರು ಹೇಳಿದರು.
ಈ ತಿಂಗಳ ಕೊನೆಯಲ್ಲಿ ಅಕ್ಷಯ್ ಕುಮಾರ್ ಸೇರಿದಂತೆ ಮಲ್ಟಿ ಸ್ಟಾರ್ ನಟನೆಯ ಸೂರ್ಯವಂಶಿ ಚಿತ್ರ ಬಿಡುಗಡೆಗೆ ಸಿದ್ಧಗೊಂಡಿದೆ.
More From GoodReturns

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!



Click it and Unblock the Notifications