ದೇಶಾದ್ಯಂತ ಒಂದು ವರ್ಷದೊಳಗೆ ಎಲ್ಲಾ ರಸ್ತೆಗಳು ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಈಗಿರುವ ಟೋಲ್ ಬೂತ್ಗಳನ್ನು ತೆಗೆದುಹಾಕಿ, ಜಿಪಿಎಸ್ ಮೂಲಕ ಟೋಲ್ ಸಂಗ್ರಹ ಮಾಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ.
ದೇಶದಲ್ಲಿ ಶೇಕಡಾ 93ರಷ್ಟು ವಾಹನಗಳಲ್ಲಿ ಫಾಸ್ಟ್ಟ್ಯಾಗ್ ಬಳಕೆಯಾಗುತ್ತಿದೆ. ಆದರೆ ಶೇಕಡಾ 7ರಷ್ಟು ವಾಹನಗಳು ದುಪ್ಪಟ್ಟು ಹಣ ಪಾವತಿಸಿದರೂ ಫಾಸ್ಟ್ ಟ್ಯಾಗ್ ಬಳಸುತ್ತಿಲ್ಲ ಎಂದಿದ್ದಾರೆ.

''ಒಂದು ವರ್ಷದೊಳಗೆ ದೇಶದ ಎಲ್ಲಾ ಭೌತಿಕ ಟೋಲ್ಗಳನ್ನು ತೆಗೆದುಹಾಕುವುದಾಗಿ ನಾನು ಸದನಕ್ಕೆ ಭರವಸೆ ನೀಡಲು ಬಯಸುತ್ತೇನೆ. ಇದರರ್ಥ ಜಿಪಿಎಸ್ ಮೂಲಕ ಟೋಲ್ ಸಂಗ್ರಹವಾಗುತ್ತದೆ. ಜಿಪಿಎಸ್ ಇಮೇಜಿಂಗ್ ಆಧರಿಸಿ ಹಣವನ್ನು ಸಂಗ್ರಹಿಸಲಾಗುವುದು'' ಎಂದು ನಿತಿನ್ ಗಡ್ಕರಿ ಲೋಕಸಭೆಯಲ್ಲಿ ಹೇಳಿದ್ದಾರೆ.
ಇನ್ನು ಫಾಸ್ಟ್ಟ್ಯಾಗ್ ಬಳಸದೆ ಟೋಲ್ ಪಾವತಿಸುವ ವಾಹನಗಳ ಬಗ್ಗೆ ಪೊಲೀಸ್ ತನಿಖೆಗೆ ಸೂಚಿಸಿದ್ದೇವೆ ಎಂದು ಗಡ್ಕರಿ ಹೇಳಿದ್ದಾರೆ. ವಾಹನಗಳಲ್ಲಿ ಫಾಸ್ಟ್ಟ್ಯಾಗ್ಗಳನ್ನು ಅಳವಡಿಸದಿದ್ದರೆ ಟೋಲ್ ಕಳ್ಳತನ ಮತ್ತು ಜಿಎಸ್ಟಿ ತಪ್ಪಿಸಿಕೊಳ್ಳುವ ಪ್ರಕರಣಗಳ ದಾಖಲಿಸಲಾಗುತ್ತದೆ.
2016ರಲ್ಲಿ ಮೊದಲ ಬಾರಿಗೆ ಫಾಸ್ಟ್ಟ್ಯಾಗ್ ಅನ್ನು ಪರಿಚಯಿಸಲಾಯಿತು. ಆದರೆ ಫೆಬ್ರವರಿ 16, 2021 ರಿಂದ, ಫಾಸ್ಟ್ಟ್ಯಾಗ್ ಇಲ್ಲದ ವಾಹನಗಳು ಎಲೆಕ್ಟ್ರಾನಿಕ್ ಟೋಲ್ ಪ್ಲಾಜಾಗಳಲ್ಲಿ ದುಪ್ಪಟ್ಟು ಟೋಲ್ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications