ತೆಲಂಗಾಣದ ಹೈದರಾಬಾದ್ ನಲ್ಲಿ ಅಮೆಜಾನ್ ವೆಬ್ ಸರ್ವೀಸಸ್ (ಎಡಬ್ಲ್ಯುಎಸ್) ಆರಂಭಿಸಲಾಗುವುದು ಎಂದು ಕಂಪೆನಿಯ ಐಟಿ ಸರ್ವೀಸ್ ಮ್ಯಾನೇಜ್ ಮೆಂಟ್ ಶುಕ್ರವಾರ ಘೋಷಣೆ ಮಾಡಿದೆ. ಎಡಬ್ಲ್ಯುಎಸ್ ನಿಂದ ಮೂರು ಸ್ಥಳಗಳಲ್ಲಿ ಡೇಟಾ ಸೆಂಟರ್ ಗಳನ್ನು ಆರಂಭಿಸಲಾಗುವುದು. ಅದಕ್ಕಾಗಿ ಅಂದಾಜು 20,761 ಕೋಟಿ ರುಪಾಯಿ ಹೂಡಿಕೆ ಮಾಡಲಾಗುವುದು.
2022ರ ಮಧ್ಯ ಭಾಗದ ಹೊತ್ತಿಗೆ ಎಡಬ್ಲ್ಯುಎಸ್ ಏಷ್ಯಾ ಪೆಸಿಫಿಕ್ ವಿಭಾಗದ ಕಾರ್ಯ ನಿರ್ವಹಣೆ ಹೈದರಾಬಾದ್ ನಲ್ಲಿ ಶುರುವಾಗಲಿದೆ. ಒಂದೇ ಪ್ರಾದೇಶಿಕ ಭಾಗದಲ್ಲಿ ಹಲವು ಡೇಟಾ ಸೆಂಟರ್ ಗಳನ್ನು ಆರಂಭ ಮಾಡಲಾಗುವುದು. ಶುಕ್ರವಾರದಂದು ತೆಲಂಗಾಣ ಐಟಿ ಸಚಿವ ಕೆ.ಟಿ. ರಾಮರಾವ್ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಅಮೆಜಾನ್ ವೆಬ್ ಸರ್ವೀಸಸ್ ಸೆಂಟರ್ ಅಧಿಕಾರಿಗಳ ಜತೆಗೆ ಸಚಿವರು ಸಭೆಯನ್ನು ನಡೆಸಿದ್ದಾರೆ. ಈ ವರ್ಷದ ಆರಂಭದಲ್ಲಿ ದಾವೋಸ್ ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಹೂಡಿಕೆ ಬಗ್ಗೆ ಸಭೆ ನಡೆದಿತ್ತು. ಎಡಬ್ಲ್ಯುಎಸ್ ಹೂಡಿಕೆ ಮೂಲಕವಾಗಿ ಡೇಟಾ ಸೆಂಟರ್ ಆರಂಭಿಸಲು ತೆಲಂಗಾಣ ರಾಜ್ಯವು ಅತಿ ಮುಖ್ಯ ಕೇಂದ್ರವಾಗಿ ಭವಿಷ್ಯದಲ್ಲಿ ಹೊರಹೊಮ್ಮಲಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications