ಮಹೀಂದ್ರಾ ಗ್ರೂಪ್ ಅಧ್ಯಕ್ಷರಾದ ಆನಂದ್ ಮಹೀಂದ್ರಾ ಅವರು "ಸಮಗ್ರ"ವಾಗಿ 49 ದಿನಗಳಿಗೆ ಲಾಕ್ ಡೌನ್ ತೆರವು ಮಾಡುವಂತೆ ಸಲಹೆ ಮಾಡಿದ್ದಾರೆ. ದೇಶದ ನಾನಾ ಭಾಗಗಳಲ್ಲಿ ಹಂತಹಂತವಾಗಿ ತೆರವು ಮಾಡಿದರೆ ಕೈಗಾರಿಕೆಗಳು ಚೇತರಿಕೆ ಕಾಣುವುದು ಬಹಳ ತಡವಾಗುತ್ತದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಇದರಿಂದ ಹೊರಬರುವುದಕ್ಕೆ ಯೋಜನೆ ರೂಪಿಸುವುದು ಸರ್ಕಾರದ ಪಾಲಿಗೆ ಸಂಕೀರ್ಣವಾದ ಸವಾಲು. ಹೇಗೆ ಆರ್ಥಿಕತೆಗೆ ಒಂದಕ್ಕೆ ಮತ್ತೊಂದು ಸಂಗತಿ ತಳುಕು ಹಾಕಿಕೊಂಡಿದೆ ಎಂಬುದನ್ನು ಗಣನೆಗೆ ತೆಗೆದುಕೊಳ್ಳಬೇಕು. ಇನ್ನು ಮುಂದೆ ಕೊರೊನಾ ಹಬ್ಬದಂತೆ ಪರೀಕ್ಷೆ ಅಗತ್ಯ ಇರುವಲ್ಲಿ ಮಾಡಬೇಕು, ಹಾಟ್ ಸ್ಪಾಟ್ ಗಳಲ್ಲಿ ಜನರನ್ನು ಪ್ರತ್ಯೇಕವಾಗಿ ಇರಿಸಬೇಕು. ದುರ್ಬಲ ಜನರನ್ನು ದೃಷ್ಟಿಯಲ್ಲಿ ಇರಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ಸಂಶೋಧನೆಯ ಪ್ರಕಾರ 49 ದಿನಗಳ ಲಾಕ್ ಡೌನ್ ಸಾಕಾಗುತ್ತದೆ ಎಂಬ ಸಲಹೆ ನೀಡಿದೆ. ಒಂದು ವೇಳೆ ಅದು ನಿಜವಾಗಿದ್ದಲ್ಲಿ ಆ ಅವಧಿಯ ನಂತರ ಲಾಕ್ ಡೌನ್ ಅನ್ನು ಸಮಗ್ರವಾಗಿ ಮಾಡಬೇಕು ಎಂದು ಆನಂದ್ ಮಹೀಂದ್ರಾ ಟ್ವೀಟ್ ಮಾಡಿದ್ದಾರೆ.

ಮಾರ್ಚ್ 25ರಿಂದ ಏಪ್ರಿಲ್ 14ರ ತನಕ ಇಪ್ಪತ್ತೊಂದು ದಿನಗಳ ಕಾಲ ಮೊದಲ ಹಂತದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಲಾಕ್ ಡೌನ್ ಘೋಷಣೆ ಮಾಡಿದ್ದರು. ಆ ನಂತರ ಮೇ 3ನೇ ತಾರೀಕಿನ ತನಕ, ಅಂದರೆ 40 ದಿನಗಳವರೆಗೆ ವಿಸ್ತರಣೆ ಮಾಡಿದ್ದರು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications