ಏಪ್ರಿಲ್ 18ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ

ಕರ್ನಾಟಕದಲ್ಲಿ ಸೋಮವಾರ (ಏಪ್ರಿಲ್ 18) ರಾತ್ರಿ ಪ್ರಮುಖ ಮಾರುಕಟ್ಟೆಗಳಲ್ಲಿ ವಾಣಿಜ್ಯ ಬೆಳೆಗಳಾದ ಅಡಿಕೆ, ಕಾಫಿ, ಮೆಣಸು ಹಾಗೂ ಏಲಕ್ಕಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ. ರಷ್ಯಾ- ಉಕ್ರೇನ್ ಸಮರ ಸಂಘರ್ಷದಿಂದಾಗಿ ಕೈಗಾರಿಕಾ ಡೀಸೆಲ್ ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ಇಂಧನ ದರ ಕೂಡಾ ಏರಿಕೆ ಕಾಣುತ್ತಿದೆ. ರಫ್ತು ವಹಿವಾಟಿನಲ್ಲಿ ಉಂಟಾಗಿದ್ದು, ಚಹಾ, ಏಲಕ್ಕಿ, ವಾಣಿಜ್ಯ ಬೆಲೆಯಲ್ಲದೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿವೆ.

ಯುದ್ಧದ ಪರಿಸ್ಥಿತಿಯಿಂದ ಆಮದು-ರಫ್ತು ವ್ಯತ್ಯಯ, ಬೇಡಿಕೆ-ಪೂರೈಕೆ ಅಸಮತೋಲನ ಉಂಟಾಗಿದ್ದು, ಮಾರ್ಚ್‌ ತಿಂಗಳಲ್ಲಿ ಭಾರತದಲ್ಲಿ ಗ್ರಾಹಕರ ಬೆಲೆ ಆಧಾರಿತ ಹಣದುಬ್ಬರವು ಶೇಕಡಾ 6.95 ಕ್ಕೆ ಜಿಗಿದಿದೆ. ಗ್ರಾಹಕರ ಬೆಲೆ ಸೂಚ್ಯಂಕ (ಸಿಪಿಐ) ಆಧಾರಿತ ಹಣದುಬ್ಬರವು ಫೆಬ್ರವರಿಯಲ್ಲಿ ಶೇ 6.07 ರಷ್ಟಿತ್ತು.

ಸಗಟು ಮಾರುಕಟ್ಟೆ ದರದಲ್ಲಿ ಏರಿಳಿತ ಇನ್ನೂ ಮುಂದುವರೆದಿದೆ. ಆದರೆ, ಯುದ್ಧದ ದೆಸೆಯಿಂದ, ಆವಕ ಹೆಚ್ಚಾಗುತ್ತಿದ್ದು, ರಫ್ತು ಸ್ಥಗಿತಗೊಂಡಿದ್ದು, ಬೆಲೆ ಏರಿಳಿತ ಮುಂದಿನ ವಾರದಲ್ಲಿ ನಿರ್ಧಾರವಾಗಲಿದೆ.

ಏ. 18ರಂದು ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ

ಕರ್ನಾಟಕದ ವಿವಿಧ ಪಟ್ಟಣಗಳ ಎಪಿಎಂಸಿ ಹಾಗೂ ಸ್ಥಳೀಯ ಮಾರುಕಟ್ಟೆಗಳ ಸಂಗ್ರಹ ಅಂಕಿ ಅಂಶ ಇಲ್ಲಿ ಸಿಗಲಿದೆ.

18/04/2022
ಅಡಿಕೆ

ಶಿವಮೊಗ್ಗ/ಸಾಗರ
ಬೆಟ್ಟೆ- 48109-52200
ಗೊರಬಲು- 17500-35399
ರಾಶಿ- 43036-48621
ಸರಕು -54009-75100
SG-7290-23099
Chali- 48599
Coca- 22299-30990
KG-28899-33199
BG- 24699-31699
A- 54100-56000

ಯಲ್ಲಾಪುರ APMC
TB- 38809-47699
Chali- 36399-41169

ಬಂಟ್ವಾಳ
NC- 27500-45000
Coca- 12500-25000

ಕಾರ್ಕಳ
CN- 38000-45000

ಕುಮಟಾ
CN- 35699-40199

ಸಿದ್ದಾಪುರ
KK- 22299-30900
Chali- 48599

ಶಿರಸಿ
Chali- 35169-41131
R- 41120-48899

ಚನ್ನಗಿರಿ
R- 46500-48499

ಚಿತ್ರದುರ್ಗ
A- 48319-48629
R- 48219-48269

ಭದ್ರಾವತಿ
R- 41199-48299

ಬದಿಯಡ್ಕ -390-450
Single chol- 475-530
Double chol - 495-535
White patora- 360
Ulli new - 235
Trichur choll - 420-470

ಮಾಹಿತಿ ಕೃಪೆ: ಅಜಿತ್ ಹೊಳೆಕೊಪ್ಪ, ಸಹ್ಯಾದ್ರಿ ಸಹಕಾರ ಸಂಘ, ತೀರ್ಥಹಳ್ಳಿ

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+