For Quick Alerts
ALLOW NOTIFICATIONS  
For Daily Alerts

ಜೂ.21ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ

|

ಕರ್ನಾಟಕದಲ್ಲಿ ಮಂಗಳವಾರ (ಜೂನ್ 21) ರಾತ್ರಿ ಪ್ರಮುಖ ಮಾರುಕಟ್ಟೆಗಳಲ್ಲಿ ವಾಣಿಜ್ಯ ಬೆಳೆಗಳಾದ ಅಡಿಕೆ, ಕಾಫಿ, ಮೆಣಸು ಹಾಗೂ ಏಲಕ್ಕಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ. ರಷ್ಯಾ- ಉಕ್ರೇನ್ ಯುದ್ಧದ ನಡುವೆ ರಫ್ತು ವಹಿವಾಟಿನಲ್ಲಿ ಅಡೆತಡೆ ಉಂಟಾಗಿದೆ. ಈ ನಡುವೆ ಹಲವಾರು ವಸ್ತುಗ ವಾಣಿಜ್ಯ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.

ಚೀನಾದಲ್ಲಿ ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಿಂದಾಗಿ ಮತ್ತೆ ಪ್ರಮುಖ ನಗರಗಳಲ್ಲಿ ಲಾಕ್‌ಡೌನ್ ಮಾಡಲಾಗಿದ್ದು ಇದರ ಪರಿಣಾಮ ಕೂಡಾ ಹಲವಾರು ವಲಯಗಳ ಮೇಲೆ ಬಿದ್ದಿದೆ. ಸಗಟು ಮಾರುಕಟ್ಟೆ ದರದಲ್ಲಿ ಏರಿಳಿತ ಇನ್ನೂ ಮುಂದುವರೆದಿದೆ. ಆದರೆ, ಯುದ್ಧದ ಕಾರಣದಿಂದಾಗಿ, ಆಮದು ಹೆಚ್ಚಾಗುತ್ತಿದ್ದು, ರಫ್ತು ಸ್ಥಗಿತಗೊಂಡಿದೆ. ಈ ನಡುವೆ ಟೊಮೋಟೋ ಹಣ್ಣು, ನಿಂಬೆ ಹಣ್ಣು, ಗೋಧಿ, ಮೊದಲಾದವುಗಳ ಬೆಲೆ ಹೆಚ್ಚಳವಾಗಿದೆ.

ಕರ್ನಾಟಕದ ವಿವಿಧ ಪಟ್ಟಣಗಳ ಎಪಿಎಂಸಿ ಹಾಗೂ ಸ್ಥಳೀಯ ಮಾರುಕಟ್ಟೆಗಳ ಸಂಗ್ರಹ ಅಂಕಿ ಅಂಶ ಇಲ್ಲಿ ಸಿಗಲಿದೆ.

ಜೂ.20ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆಜೂ.20ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ

21/06/2022
ಅಡಿಕೆ
ಬೆಟ್ಟೆ-49789-53293
ಗೊರಬಲು- 17559-37669
ರಾಶಿ- 44000-49500
ಸರಕು -56069-78396
SG- 19850-20699
Chali- 37149-37629
Coca- 28989
KG-27681-31219
BG- 25029-28599

ಯಲ್ಲಾಪುರ APMC

TB- 37629-43729
Chali- 35010-39964

ಬಂಟ್ವಾಳ
NC- 27500-45000
Coca- 12500-25000

ಕಾರ್ಕಳ
CN- 40000-45000

ಕುಮಟಾ
CN- 36089-40029

ಸಿದ್ದಾಪುರ
KK- 21299-33012
Chali- 35399-39599

ಶಿರಸಿ
Chali- 35399-40013
R- 43699-48899

ಚಿತ್ರದುರ್ಗ
A- 49239-49669
R- 48729-49179

ಭದ್ರಾವತಿ
R- 47799-49409

ಬದಿಯಡ್ಕ 400-410
Single chol- 525-545
Double chol - 525-545
White patora- 300-340
Ulli new - 255
Trichur choll - 350-415

ಮಾಹಿತಿ ಕೃಪೆ: ಅಜಿತ್ ಹೊಳೆಕೊಪ್ಪ, ಸಹ್ಯಾದ್ರಿ ಸಹಕಾರ ಸಂಘ, ತೀರ್ಥಹಳ್ಳಿ

{photo-feature}

English summary

Arecanut, Coffee, Pepper, Cardamom Price in Karnataka 21 June 2022

Check out the Areca nut, coffee, pepper, rubber, Cardamom latest market prices in Karnataka 21 June, 2022. Take a look:
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X