ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್ನ ಸೆಪ್ಟೆಂಬರ್ 06ರ ಮಾರುಕಟ್ಟೆ ದರ
ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 06) ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್ನ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.
ಅಡಿಕೆ ಕ್ವಿಂಟಾಲ್ಗೆ ರುಪಾಯಿಗಳಲ್ಲಿ
B- 53000-59569
G- 27599-43399
R Old - 45009-60069
R New - 40399-56839
S- 52100-76100
C- 33199-43989
K- 25199-40499
SG- 10690-25820
KG - 28219-43099
BG- 30069-38001
A - 55800

ಕಾಫಿ
ಕಾಫಿ (50 ಕೆಜಿ ಚೀಲಕ್ಕೆ)
ಅರೇಬಿಕಾ ಕಾಫಿ- 5500 - 6100
ಅರೇಬಿಕಾ ಪಾರ್ಚ್ಮೆಂಟ್ - 13000 - 13600
ರೊಬಸ್ಟ ಕಾಫಿ - 3250 - 3700
ರೊಬಸ್ಟ ಪಾರ್ಚ್ಮೆಂಟ್ - 6150 - 6200
ಮೆಣಸು
ಮೆಣಸು( ಕೆಜಿಗೆ)
395-397 ರೂಪಾಯಿ
ರಬ್ಬರ್
ರಬ್ಬರ್ (ಕೆಜಿಗೆ)
RSS 4- 179 ರೂಪಾಯಿ
RSS 5- 177 ರೂಪಾಯಿ
ISNR 20 - 168 ರೂಪಾಯಿ
LATEX- 128 ರೂಪಾಯಿ
ಮಾಹಿತಿ ಕೃಪೆ: ಅಜಿತ್ ಹೊಳೇಕೊಪ್ಪ, ತೀರ್ಥಹಳ್ಳಿ
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications