For Quick Alerts
ALLOW NOTIFICATIONS  
For Daily Alerts

ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಏಪ್ರಿಲ್ 08ರ ಮಾರುಕಟ್ಟೆ ದರ ಇಲ್ಲಿದೆ

|

ರಾಜ್ಯದಲ್ಲಿ ಇಂದು (ಏ. 08) ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

 

ಅಡಿಕೆ ಕ್ವಿಂಟಾಲ್‌ಗೆ ರುಪಾಯಿಗಳಲ್ಲಿ

B- 41509-44369
G- 16200-31550
R- 38600-42689
S- 47000-73400
C- 31899-38389
K- 18699-30119
TB- 33769-39699
KK- 18699-30119

ಅಡಿಕೆ, ಕಾಫೀ ಹಾಗೂ ಮೆಣಸು ಏಪ್ರಿಲ್ 08ರ ದರ

ಕಾಫಿ (50 ಕೆಜಿ ಚೀಲಕ್ಕೆ)
ಅರೇಬಿಕಾ ಕಾಫಿ- 3975
ಅರೇಬಿಕಾ ಪಾರ್ಚ್‌ಮೆಂಟ್ - 9750
ರೊಬಸ್ಟ ಕಾಫಿ - 2800
ರೊಬಸ್ಟ ಪಾರ್ಚ್‌ಮೆಂಟ್ - 5200

ಮೆಣಸು( ಕೆಜಿಗೆ)
395-400 ರುಪಾಯಿ

ರಬ್ಬರ್ (ಕೆಜಿಗೆ)
RSS 4- 171 ರುಪಾಯಿ
RSS 5- 168 ರುಪಾಯಿ
ISNR 20 - 150 ರುಪಾಯಿ
LATEX- 128 ರುಪಾಯಿ

ಮಾಹಿತಿ ಕೃಪೆ: ಅಜಿತ್ ಹೊಳೇಕೊಪ್ಪ, ತೀರ್ಥಹಳ್ಳಿ

English summary

Arecanut, Coffee, Pepper, Rubber Price in Karnataka Today 08 April, 2021

Check out the arecanut, coffee, pepper, rubber latest market prices in Karnataka today 08 April, 2021. Take a look.
Story first published: Thursday, April 8, 2021, 20:40 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X