ರಾಜ್ಯದಲ್ಲಿ ಇಂದು (ಜುಲೈ 08) ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.
ಅಡಿಕೆ ಕ್ವಿಂಟಾಲ್‌ಗೆ ರೂಪಾಯಿಗಳಲ್ಲಿ
ಶಿವಮೊಗ್ಗ
Bette- 42569-44910
Gorabalu- 17160-34100
Rashi- 38409-42189
Saraku - 47000-76100
SG- 7869-20609
Chali- 30169-36869
Coca- 22889-33099
KG- 27399-37089
BG- 28699-31499
ಯಲ್ಲಾಪುರ
TB- 34099-39519
Chali- 34299-39341
ಚನ್ನಗಿರಿ
R- 41509-42349
ಬಂಟ್ವಾಳ
NC- 23500-43000
Coca- 10000-22500
ಕಾರ್ಕಳ
CN- 36000-43000
CO- 46000- 52000
ಕುಮಟಾ
CN- 36099-39119
ಸಿದ್ದಾಪುರ
KK- 23799-30712
Chali- 35299-38399
ಶಿರಸಿ
Chali- 33509-39218
R- 37399-41208
ಚಿತ್ರದುರ್ಗ
A- 41900-42349
R- 41419-41859
ಕಾಫಿ (50 ಕೆಜಿ ಚೀಲಕ್ಕೆ)
ಕುಶಾಲನಗರ
ಅರೇಬಿಕಾ ಕಾಫಿ- 4300
ಅರೇಬಿಕಾ ಪಾರ್ಚ್‌ಮೆಂಟ್ - 10500
ರೊಬಸ್ಟ ಕಾಫಿ - 3250
ರೊಬಸ್ಟ ಪಾರ್ಚ್‌ಮೆಂಟ್ -5500
ಮಡಿಕೇರಿ
ಅರೇಬಿಕಾ ಕಾಫಿ- 4300
ಅರೇಬಿಕಾ ಪಾರ್ಚ್‌ಮೆಂಟ್ - 10600
ರೊಬಸ್ಟ ಕಾಫಿ - 3200
ರೊಬಸ್ಟ ಪಾರ್ಚ್‌ಮೆಂಟ್ - 5600
ಮೂಡಿಗೆರೆ
ಅರೇಬಿಕಾ ಕಾಫಿ- 4700
ಅರೇಬಿಕಾ ಪಾರ್ಚ್‌ಮೆಂಟ್ - 11400
ರೊಬಸ್ಟ ಕಾಫಿ - 3200
ರೊಬಸ್ಟ ಪಾರ್ಚ್‌ಮೆಂಟ್ - 5600
ಸಕಲೇಶಪುರ
ಅರೇಬಿಕಾ ಕಾಫಿ- 4700
ಅರೇಬಿಕಾ ಪಾರ್ಚ್‌ಮೆಂಟ್ - 11400
ರೊಬಸ್ಟ ಕಾಫಿ - 3200
ರೊಬಸ್ಟ ಪಾರ್ಚ್‌ಮೆಂಟ್ - 5600
ಚಿಕ್ಕಮಗಳೂರು
ಅರೇಬಿಕಾ ಕಾಫಿ- 4750
ಅರೇಬಿಕಾ ಪಾರ್ಚ್‌ಮೆಂಟ್ - 11100
ರೊಬಸ್ಟ ಕಾಫಿ - 3300
ರೊಬಸ್ಟ ಪಾರ್ಚ್‌ಮೆಂಟ್ - 5600
ಮೆಣಸು( ಕೆಜಿಗೆ)
ಪಟ್ಟದೂರು: 385 ರೂಪಾಯಿ
ಚಿಕ್ಕಮಗಳೂರು: 390 ರೂಪಾಯಿ
ಹಾಂದಿ: 395 ರೂಪಾಯಿ
ಮೂಡಿಗೆರೆ: 390 ರೂಪಾಯಿ
ಮಡಿಕೇರಿ: 390 ರೂಪಾಯಿ
ಗೋಣಿಕೊಪ್ಪ: 390 ರೂಪಾಯಿ
ಬೆಳಗೋಡು: 380 ರೂಪಾಯಿ
ಸಕಲೇಶಪುರ: 385 ರೂಪಾಯಿ
ಬಾಳ್ಳುಪೇಟೆ: 385 ರೂಪಾಯಿ
ರಬ್ಬರ್ (ಕೆಜಿಗೆ)
RSS 4- 167 ರೂಪಾಯಿ
RSS 5- 164 ರೂಪಾಯಿ
ISNR 20 - 153 ರೂಪಾಯಿ
LATEX- 124 ರೂಪಾಯಿ
ಮಾಹಿತಿ ಕೃಪೆ: ಅಜಿತ್ ಹೊಳೇಕೊಪ್ಪ, ತೀರ್ಥಹಳ್ಳಿ


Click it and Unblock the Notifications