ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್‌ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ

ಕರ್ನಾಟಕದಲ್ಲಿ ಇಂದು (ಮಾ. 08) ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಅಡಿಕೆ
ಬೆಟ್ಟೆ- 42099-43599
ಗೊರಬಲು- 17000-39770
ರಾಶಿ- 38069-42099
ಸರಕು- 48800-76020
ಚಾಲಿ- 31009-33799
ಕೋಕಾ- 15899-29199
ಸಿಪ್ಪೆಗೋಟು- 8890-17929
ಕೆಂಪುಗೋಟು - 24899-32909
ಬಿಳಿಗೋಟು- 20579-25289

ಅಡಿಕೆ, ಕಾಫೀ ಹಾಗೂ ಮೆಣಸು ಮಾ. 08ರ ದರ

ಮೆಣಸು
310-345

ರಬ್ಬರ್
RAS 4- 162
RSS 5- 157
ISNR 20 - 149
LATEX- 125

ಕಾಫೀ
ಅರೇಬಿಕಾ ಪಾರ್ಚ್ ಮೆಂಟ್- 9900
ಅರೇಬಿಕಾ ಕಾಫೀ- 4050
ರೂಬಸ್ಟಾ ಪಾರ್ಚ್ ಮೆಂಟ್- 5200
ರೂಬಸ್ಟಾ ಕಾಫೀ- 2990

ಮಾಹಿತಿ ಕೃಪೆ: ಅಜಿತ್ ಹೊಳೇಕೊಪ್ಪ, ತೀರ್ಥಹಳ್ಳಿ

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+