ರಾಜ್ಯದಲ್ಲಿ ಇಂದು (ಜುಲೈ 14) ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.
ಅಡಿಕೆ ಕ್ವಿಂಟಾಲ್‌ಗೆ ರೂಪಾಯಿಗಳಲ್ಲಿ
ಶಿವಮೊಗ್ಗ
Bette- 40072-45350
Gorabalu- 18009-34561
Rashi- 37009-42499
Saraku - 48000-72899
SG- 18379-20520
Chali- 34099-36223
Coca- 30899-32899
KG- 32399-33699
BG- 28899-31699
ಯಲ್ಲಾಪುರ
TB- 34312-38720
Chali- 34212-38790
ಚನ್ನಗಿರಿ
R- 41509-42349
ಬಂಟ್ವಾಳ
NC- 23500-43000
Coca- 10000-22500
ಕಾರ್ಕಳ
CN- 36000-43000
CO- 46000- 52000
ಕುಮಟಾ
CN- 36899-39099
ಸಿದ್ದಾಪುರ
KK- 18699-29499
Chali- 35090-38009
ಶಿರಸಿ
Chali- 32499-39066
R- 37891-41098
ಚಿತ್ರದುರ್ಗ
A- 42319-42729
R- 41839-42269
ಕಾಫಿ (50 ಕೆಜಿ ಚೀಲಕ್ಕೆ)
ಕುಶಾಲನಗರ
ಅರೇಬಿಕಾ ಕಾಫಿ- 4300
ಅರೇಬಿಕಾ ಪಾರ್ಚ್‌ಮೆಂಟ್ - 10750
ರೊಬಸ್ಟ ಕಾಫಿ - 3300
ರೊಬಸ್ಟ ಪಾರ್ಚ್‌ಮೆಂಟ್ -5600
ಮಡಿಕೇರಿ
ಅರೇಬಿಕಾ ಕಾಫಿ- 4400
ಅರೇಬಿಕಾ ಪಾರ್ಚ್‌ಮೆಂಟ್ - 11000
ರೊಬಸ್ಟ ಕಾಫಿ - 3300
ರೊಬಸ್ಟ ಪಾರ್ಚ್‌ಮೆಂಟ್ - 5650
ಮೂಡಿಗೆರೆ
ಅರೇಬಿಕಾ ಕಾಫಿ- 4700
ಅರೇಬಿಕಾ ಪಾರ್ಚ್‌ಮೆಂಟ್ - 11700
ರೊಬಸ್ಟ ಕಾಫಿ - 3275
ರೊಬಸ್ಟ ಪಾರ್ಚ್‌ಮೆಂಟ್ - 5550
ಸಕಲೇಶಪುರ
ಅರೇಬಿಕಾ ಕಾಫಿ- 4300
ಅರೇಬಿಕಾ ಪಾರ್ಚ್‌ಮೆಂಟ್ - 10800
ರೊಬಸ್ಟ ಕಾಫಿ - 3250
ರೊಬಸ್ಟ ಪಾರ್ಚ್‌ಮೆಂಟ್ - 5550
ಚಿಕ್ಕಮಗಳೂರು
ಅರೇಬಿಕಾ ಕಾಫಿ- 4750
ಅರೇಬಿಕಾ ಪಾರ್ಚ್‌ಮೆಂಟ್ - 11100
ರೊಬಸ್ಟ ಕಾಫಿ - 3300
ರೊಬಸ್ಟ ಪಾರ್ಚ್‌ಮೆಂಟ್ - 5600
ಮೆಣಸು( ಕೆಜಿಗೆ)
ಪಟ್ಟದೂರು: 390 ರೂಪಾಯಿ
ಚಿಕ್ಕಮಗಳೂರು: 390 ರೂಪಾಯಿ
ಹಾಂದಿ: 395 ರೂಪಾಯಿ
ಮೂಡಿಗೆರೆ: 395 ರೂಪಾಯಿ
ಮಡಿಕೇರಿ: 395 ರೂಪಾಯಿ
ಗೋಣಿಕೊಪ್ಪ: 390 ರೂಪಾಯಿ
ಬೆಳಗೋಡು: 390 ರೂಪಾಯಿ
ಸಕಲೇಶಪುರ: 390 ರೂಪಾಯಿ
ಬಾಳ್ಳುಪೇಟೆ: 390 ರೂಪಾಯಿ
ರಬ್ಬರ್ (ಕೆಜಿಗೆ)
RSS 4- 168 ರೂಪಾಯಿ
RSS 5- 165 ರೂಪಾಯಿ
ISNR 20 - 153 ರೂಪಾಯಿ
LATEX- 128 ರೂಪಾಯಿ
ಮಾಹಿತಿ ಕೃಪೆ: ಅಜಿತ್ ಹೊಳೇಕೊಪ್ಪ, ತೀರ್ಥಹಳ್ಳಿ


Click it and Unblock the Notifications