ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಸೆಪ್ಟೆಂಬರ್ 17ರ ಮಾರುಕಟ್ಟೆ ದರ ಇಲ್ಲಿದೆ

ರಾಜ್ಯದಲ್ಲಿ ಇಂದು (17 ಸೆಪ್ಟೆಂಬರ್) ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಅಡಿಕೆ ಕ್ವಿಂಟಾಲ್‌ಗೆ ರುಪಾಯಿಗಳಲ್ಲಿ

B- 52059-54919
G- 18009-42999
R Old - 48869-54899
R New - 50009-51109
S- 48000-77017
C- 37029-46099
K- 30001-41701
SG- 23169-27859
KG - 29169-42570
BG- 23800-41269
A - 52099

ಅಡಿಕೆ, ಕಾಫೀ ಹಾಗೂ ಮೆಣಸು ಸೆಪ್ಟೆಂಬರ್ 17ರ ದರ

ಕಾಫಿ (50 ಕೆಜಿ ಚೀಲಕ್ಕೆ)
ಅರೇಬಿಕಾ ಕಾಫಿ- 5500-6100
ಅರೇಬಿಕಾ ಪಾರ್ಚ್‌ಮೆಂಟ್ - 12500 -13000
ರೊಬಸ್ಟ ಕಾಫಿ - 3250-3700
ರೊಬಸ್ಟ ಪಾರ್ಚ್‌ಮೆಂಟ್ - 6000-6100

ಮೆಣಸು( ಕೆಜಿಗೆ)
395-397 ರೂಪಾಯಿ

ರಬ್ಬರ್ (ಕೆಜಿಗೆ)
RSS 4- 174 ರುಪಾಯಿ
RSS 5- 172 ರುಪಾಯಿ
ISNR 20 - 165 ರುಪಾಯಿ
LATEX- 125 ರುಪಾಯಿ

ಮಾಹಿತಿ ಕೃಪೆ: ಅಜಿತ್ ಹೊಳೇಕೊಪ್ಪ, ತೀರ್ಥಹಳ್ಳಿ

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+