For Quick Alerts
ALLOW NOTIFICATIONS  
For Daily Alerts

ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಏಪ್ರಿಲ್ 19ರ ಮಾರುಕಟ್ಟೆ ದರ ಇಲ್ಲಿದೆ

|

ರಾಜ್ಯದಲ್ಲಿ ಇಂದು (ಏ. 19) ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

 

ಅಡಿಕೆ ಕ್ವಿಂಟಾಲ್‌ಗೆ ರೂಪಾಯಿಗಳಲ್ಲಿ

B- 40009-44299
G- 17000-31519
R- 36099-41999
S- 48619-76002
C- 32299-39310
K- 20119-30739
TB- 33669-38399
KK- 20119-30739

ಅಡಿಕೆ, ಕಾಫೀ ಹಾಗೂ ಮೆಣಸು ಏಪ್ರಿಲ್ 19ರ ದರ

ಕಾಫಿ (50 ಕೆಜಿ ಚೀಲಕ್ಕೆ)
ಅರೇಬಿಕಾ ಕಾಫಿ- 3975
ಅರೇಬಿಕಾ ಪಾರ್ಚ್‌ಮೆಂಟ್ - 9750
ರೊಬಸ್ಟ ಕಾಫಿ - 2800
ರೊಬಸ್ಟ ಪಾರ್ಚ್‌ಮೆಂಟ್ - 5200

ಮೆಣಸು( ಕೆಜಿಗೆ)
385-390 ರೂಪಾಯಿ

ರಬ್ಬರ್ (ಕೆಜಿಗೆ)
RSS 4- 164 ರೂಪಾಯಿ
RSS 5- 159 ರೂಪಾಯಿ
ISNR 20 - 147 ರೂಪಾಯಿ
LATEX- 122 ರೂಪಾಯಿ

ಮಾಹಿತಿ ಕೃಪೆ: ಅಜಿತ್ ಹೊಳೇಕೊಪ್ಪ, ತೀರ್ಥಹಳ್ಳಿ

English summary

Arecanut, Coffee, Pepper, Rubber Price in Karnataka Today 19 April, 2021

Check out the arecanut, coffee, pepper, rubber latest market prices in Karnataka today 19 April, 2021. Take a look.
Story first published: Monday, April 19, 2021, 22:37 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X