ರಾಜ್ಯದಲ್ಲಿ ಇಂದು (ಜುಲೈ 19) ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.
ಅಡಿಕೆ ಕ್ವಿಂಟಾಲ್‌ಗೆ ರೂಪಾಯಿಗಳಲ್ಲಿ
ಶಿವಮೊಗ್ಗ
Bette- 41672-45469
Gorabalu- 17000-34400
Rashi- 37099-42099
Saraku - 47899-73899
SG- 10100-21269
Chali- 30890-36599
Coca- 21899-32919
KG- 28100-35229
BG- 22099-31699
ಯಲ್ಲಾಪುರ
TB- 35035-38960
Chali- 34872-38769
ಚನ್ನಗಿರಿ
R- 41509-42349
ಬಂಟ್ವಾಳ
NC- 23500-43000
Coca- 10000-22500
ಕಾರ್ಕಳ
CN- 36000-43000
CO- 46000- 52000
ಕುಮಟಾ
CN- 36599-38809
ಸಿದ್ದಾಪುರ
KK- 28199-30812
Chali- 35099-38099
ಶಿರಸಿ
Chali- 34599-38821
R- 36999-41699
ಚಿತ್ರದುರ್ಗ
A- 42919-42369
R- 41439-41869
ಕಾಫಿ (50 ಕೆಜಿ ಚೀಲಕ್ಕೆ)
ಕುಶಾಲನಗರ
ಅರೇಬಿಕಾ ಕಾಫಿ- 4600
ಅರೇಬಿಕಾ ಪಾರ್ಚ್‌ಮೆಂಟ್ - 11200
ರೊಬಸ್ಟ ಕಾಫಿ - 3400
ರೊಬಸ್ಟ ಪಾರ್ಚ್‌ಮೆಂಟ್ -5800
ಮಡಿಕೇರಿ
ಅರೇಬಿಕಾ ಕಾಫಿ- 4600
ಅರೇಬಿಕಾ ಪಾರ್ಚ್‌ಮೆಂಟ್ - 11200
ರೊಬಸ್ಟ ಕಾಫಿ - 3350
ರೊಬಸ್ಟ ಪಾರ್ಚ್‌ಮೆಂಟ್ - 5750
ಮೂಡಿಗೆರೆ
ಅರೇಬಿಕಾ ಕಾಫಿ- 4700
ಅರೇಬಿಕಾ ಪಾರ್ಚ್‌ಮೆಂಟ್ - 11700
ರೊಬಸ್ಟ ಕಾಫಿ - 3275
ರೊಬಸ್ಟ ಪಾರ್ಚ್‌ಮೆಂಟ್ - 5550
ಸಕಲೇಶಪುರ
ಅರೇಬಿಕಾ ಕಾಫಿ- 4700
ಅರೇಬಿಕಾ ಪಾರ್ಚ್‌ಮೆಂಟ್ - 11850
ರೊಬಸ್ಟ ಕಾಫಿ - 3300
ರೊಬಸ್ಟ ಪಾರ್ಚ್‌ಮೆಂಟ್ - 5600
ಚಿಕ್ಕಮಗಳೂರು
ಅರೇಬಿಕಾ ಕಾಫಿ- 4900
ಅರೇಬಿಕಾ ಪಾರ್ಚ್‌ಮೆಂಟ್ - 11100
ರೊಬಸ್ಟ ಕಾಫಿ - 3325
ರೊಬಸ್ಟ ಪಾರ್ಚ್‌ಮೆಂಟ್ - 5750
ಮೆಣಸು( ಕೆಜಿಗೆ)
ಪಟ್ಟದೂರು: 395 ರೂಪಾಯಿ
ಚಿಕ್ಕಮಗಳೂರು: 390 ರೂಪಾಯಿ
ಮೂಡಿಗೆರೆ: 395 ರೂಪಾಯಿ
ಮಡಿಕೇರಿ: 395 ರೂಪಾಯಿ
ಗೋಣಿಕೊಪ್ಪ: 390 ರೂಪಾಯಿ
ಬೆಳಗೋಡು: 390 ರೂಪಾಯಿ
ಸಕಲೇಶಪುರ: 390 ರೂಪಾಯಿ
ಬಾಳ್ಳುಪೇಟೆ: 390 ರೂಪಾಯಿ
ರಬ್ಬರ್ (ಕೆಜಿಗೆ)
RSS 4- 170 ರೂಪಾಯಿ
RSS 5- 167 ರೂಪಾಯಿ
ISNR 20 - 154 ರೂಪಾಯಿ
LATEX- 129 ರೂಪಾಯಿ
ಮಾಹಿತಿ ಕೃಪೆ: ಅಜಿತ್ ಹೊಳೇಕೊಪ್ಪ, ತೀರ್ಥಹಳ್ಳಿ


Click it and Unblock the Notifications