ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಮಾ. 22ರ ಮಾರುಕಟ್ಟೆ ದರ ಇಲ್ಲಿದೆ

ರಾಜ್ಯದಲ್ಲಿ ಇಂದು (ಮಾ. 22) ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಅಡಿಕೆ ಕ್ವಿಂಟಾಲ್‌ಗೆ ರುಪಾಯಿಗಳಲ್ಲಿ

B- 42500-43309
G- 15009-31510
R- 37170-42288
S- 51100-74000
C- 26009-34511
K- 13899-29899
SG- 7869-17800
KG - 26009-32929
BG- 20910-29699

ಅಡಿಕೆ, ಕಾಫೀ ಹಾಗೂ ಮೆಣಸು ಮಾ. 22ರ ದರ

ಮೆಣಸು( ಕೆಜಿಗೆ)
370-375 ರುಪಾಯಿ

ಕಾಫಿ (50 ಕೆಜಿ ಚೀಲಕ್ಕೆ)
ಅರೇಬಿಕಾ ಕಾಫಿ- 4060
ಅರೇಬಿಕಾ ಪಾರ್ಚ್‌ಮೆಂಟ್ - 10000
ರೊಬಸ್ಟ ಕಾಫಿ - 2960
ರೊಬಸ್ಟ ಪಾರ್ಚ್‌ಮೆಂಟ್ - 5200

ರಬ್ಬರ್ (ಕೆಜಿಗೆ)
RSS 4- 169 ರುಪಾಯಿ
RSS 5- 166 ರುಪಾಯಿ
ISNR 20 - 151 ರುಪಾಯಿ
LATEX- 129 ರುಪಾಯಿ

ಮಾಹಿತಿ ಕೃಪೆ: ಅಜಿತ್ ಹೊಳೇಕೊಪ್ಪ, ತೀರ್ಥಹಳ್ಳಿ

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+