ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಅಕ್ಟೋಬರ್‌ 22ರ ಮಾರುಕಟ್ಟೆ ದರ ಇಲ್ಲಿದೆ

ರಾಜ್ಯದಲ್ಲಿ ಇಂದು (ಅ. 22) ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಅಡಿಕೆ ಕ್ವಿಂಟಾಲ್‌ಗೆ ರುಪಾಯಿಗಳಲ್ಲಿ

B- 44009-50069
G- 16865-37389
R Old - 43569-47599
R New - 45599-47599
S- 50009-73896
C- 43299-45609
K- 15500-39109
SG- 9789-24299
KG - 30899-36699
BG- 23339-37889
A - 46719-47129

ಅಡಿಕೆ, ಕಾಫೀ ಹಾಗೂ ಮೆಣಸು ಅಕ್ಟೋಬರ್‌ 22ರ ದರ

ಕಾಫಿ (50 ಕೆಜಿ ಚೀಲಕ್ಕೆ)
ಅರೇಬಿಕಾ ಕಾಫಿ- 5500 - 6000
ಅರೇಬಿಕಾ ಪಾರ್ಚ್‌ಮೆಂಟ್ - 12500 - 12800
ರೊಬಸ್ಟ ಕಾಫಿ - 3250-3700
ರೊಬಸ್ಟ ಪಾರ್ಚ್‌ಮೆಂಟ್ - 6000-6100

ಮೆಣಸು( ಕೆಜಿಗೆ)
425-450 ರುಪಾಯಿ

ರಬ್ಬರ್ (ಕೆಜಿಗೆ)
RSS 4- 172 ರುಪಾಯಿ
RSS 5- 170 ರುಪಾಯಿ
ISNR 20 - 161 ರುಪಾಯಿ
LATEX- 123 ರುಪಾಯಿ

ಮಾಹಿತಿ ಕೃಪೆ: ಅಜಿತ್ ಹೊಳೇಕೊಪ್ಪ, ತೀರ್ಥಹಳ್ಳಿ

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+