ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್‌ನ ಆಗಸ್ಟ್‌ 23ರ ಮಾರುಕಟ್ಟೆ ಬೆಲೆ ಇಲ್ಲಿದೆ

ರಾಜ್ಯದಲ್ಲಿ ಇಂದು (ಆಗಸ್ಟ್‌ 23) ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಅಡಿಕೆ ಕ್ವಿಂಟಾಲ್‌ಗೆ ರೂಪಾಯಿಗಳಲ್ಲಿ

ಅಡಿಕೆ ಕ್ವಿಂಟಾಲ್‌ಗೆ ರೂಪಾಯಿಗಳಲ್ಲಿ

ಶಿವಮೊಗ್ಗ
Bette- 46259-47739
Gorabalu- 17510-37009
Rashi- 42036-46599
Saraku - 48000-75500
SG- 10500-26000
Chali- 37855-40189
Coca- 23699-37819
KG- 33099-38299
BG- 26889-35399

ಬಂಟ್ವಾಳ
NC- 23500-46000
Coca- 10000-22500

ಕಾರ್ಕಳ
CN- 40000-46000

ಕುಮಟಾ
CN- 39019-41009

ಶಿರಸಿ
Chali- 38999-41299
R- 40109-44039

ಸಿದ್ದಾಪುರ
KK- 24899-34699
Chali- 37780-41099

ಯಲ್ಲಾಪುರ
TB- 35919-40940
Chali- 37169-41500

 

ಕಾಫಿ (50 ಕೆಜಿ ಚೀಲಕ್ಕೆ)

ಕಾಫಿ (50 ಕೆಜಿ ಚೀಲಕ್ಕೆ)

ಕುಶಾಲನಗರ
ಅರೇಬಿಕಾ ಕಾಫಿ- 5200
ಅರೇಬಿಕಾ ಪಾರ್ಚ್‌ಮೆಂಟ್ - 12500
ರೊಬಸ್ಟ ಕಾಫಿ - 3500
ರೊಬಸ್ಟ ಪಾರ್ಚ್‌ಮೆಂಟ್ -6050

ಮಡಿಕೇರಿ
ಅರೇಬಿಕಾ ಕಾಫಿ- 4950
ಅರೇಬಿಕಾ ಪಾರ್ಚ್‌ಮೆಂಟ್ - 12500
ರೊಬಸ್ಟ ಕಾಫಿ - 3300
ರೊಬಸ್ಟ ಪಾರ್ಚ್‌ಮೆಂಟ್ - 6150

ಸಕಲೇಶಪುರ
ಅರೇಬಿಕಾ ಕಾಫಿ- 5000
ಅರೇಬಿಕಾ ಪಾರ್ಚ್‌ಮೆಂಟ್ - 12600
ರೊಬಸ್ಟ ಕಾಫಿ - 3400
ರೊಬಸ್ಟ ಪಾರ್ಚ್‌ಮೆಂಟ್ - 6000

ಬಾಳ್ಳುಪೇಟೆ
ಅರೇಬಿಕಾ ಕಾಫಿ- 4800
ಅರೇಬಿಕಾ ಪಾರ್ಚ್‌ಮೆಂಟ್ - 12000
ರೊಬಸ್ಟ ಕಾಫಿ - 3300
ರೊಬಸ್ಟ ಪಾರ್ಚ್‌ಮೆಂಟ್ - 5800

ಚಿಕ್ಕಮಗಳೂರು
ಅರೇಬಿಕಾ ಕಾಫಿ- 5600
ಅರೇಬಿಕಾ ಪಾರ್ಚ್‌ಮೆಂಟ್ - 13000
ರೊಬಸ್ಟ ಕಾಫಿ - 3430
ರೊಬಸ್ಟ ಪಾರ್ಚ್‌ಮೆಂಟ್ - 6000

ಮೆಣಸು( ಕೆಜಿಗೆ)

ಮೆಣಸು( ಕೆಜಿಗೆ)

ಪಟ್ಟದೂರು: 400 ರೂಪಾಯಿ
ಚಿಕ್ಕಮಗಳೂರು: 400 ರೂಪಾಯಿ
ಹಾಂದಿ: 395 ರೂಪಾಯಿ
ಮೂಡಿಗೆರೆ: 400 ರೂಪಾಯಿ
ಮಡಿಕೇರಿ: 390 ರೂಪಾಯಿ
ಗೋಣಿಕೊಪ್ಪ: 380 ರೂಪಾಯಿ
ಮೂಡಿಗೆರೆ: 392 ರೂಪಾಯಿ
ಬೆಳಗೋಡು: 390 ರೂಪಾಯಿ
ಸಕಲೇಶಪುರ: 400 ರೂಪಾಯಿ
ಬಾಳ್ಳುಪೇಟೆ: 395 ರೂಪಾಯಿ

ರಬ್ಬರ್ (ಕೆಜಿಗೆ)

ರಬ್ಬರ್ (ಕೆಜಿಗೆ)

RSS 4- 179 ರೂಪಾಯಿ
RSS 5- 177 ರೂಪಾಯಿ
ISNR 20 - 166 ರೂಪಾಯಿ
LATEX- 129 ರೂಪಾಯಿ

ಧಾನ್ಯಗಳು ಹಾಗೂ ಎಣ್ಣೆ ಬೀಜಗಳು

ಧಾನ್ಯಗಳು ಹಾಗೂ ಎಣ್ಣೆ ಬೀಜಗಳು

ಏಕದಳ ಧಾನ್ಯಗಳು
ಸಜ್ಜೆ - 1760-1800, ಜೋಳ (bili) -1200-1577, ಮೆಕ್ಕೆಜೋಳ -1900-2100, ನೆವಣೆ -2246-2719, ಭತ್ತ (ಹೊಸ ಸೋನಾ ಮಸೂರಿ) - 1700-1851, ರಾಗಿ - 2500-3100, ಅಕ್ಕಿ (ಮಧ್ಯಮ)- 2800-4800, ಗೋದಿ(ಸೊನ) -2800-3100

ದ್ವಿದಳ ಧಾನ್ಯಗಳು
ಅಲಸಂಡೆ ಕಾಳು - 2919-6389, ಕಡಲೆಬೇಳೆ - 6000-6200, ಕಡಲೆಕಾಳು - 5300-5900, ಉದ್ದಿನಬೇಳೆ -8000-12500, ಉದ್ದಿನಕಾಳು -8500-9500, ಹೆಸರುಬೇಳೆ - 8800-9400, ಬಟಾಣಿ - 11800-14500 ಹೆಸರುಕಾಳು - 6500-9000, ಹುರಳಿಕಾಳು - 3200-3800, ತೊಗರಿ - 2065-4748, ತೊಗರಿಬೇಳೆ - 8000- 10000.

ಎಣ್ಣೆ ಬೀಜಗಳು
ಕೊಬ್ಬರಿ - 16500-16600, ಎಳ್ಳು - 13000-15000, ನೆಲಗಡಲೆ -3611-5789, ಸಾಸುವೆ - 7500-8000, ಸೋಯಾಬಿನ್ -5256, ಸೂರ್ಯಕಾಂತಿ - 6320-6460
ಹತ್ತಿ(DCH)- 7089-8056

 

ಹಣ್ಣುಗಳು

ಹಣ್ಣುಗಳು

ಏಲಕ್ಕಿ ಬಾಳೆ 1000-1400, ನೇಂದ್ರ ಬಾಳೆ 1000-2000, ಪಚ್ಚಬಾಳೆ 950-1100, ಸೇಬು - 8900-9200, ಕಿತ್ತಳೆ -2600, ಅನಾನಸ್ - 1200-1800, ದ್ರಾಕ್ಷಿ -2400, 1000- 1800, ಪಪ್ಪಾಯಿ -1200-2000, ಕಲ್ಲಂಗಡಿ - 1100-1400, ಮೂಸಂಬಿ1800-2500, ಸೀಬೆಹಣ್ಣು - 1000-1200, ಕರಬೂಜ - 1000-1200, ದಾಳಿಂಬೆ - 10000-24000

ತರಕಾರಿ (ಕ್ವಿಂಟಾಲ್‌)

ತರಕಾರಿ (ಕ್ವಿಂಟಾಲ್‌)

ಅಲಸಂಡೆಕಾಯಿ-1800-2400 ಹುರಳಿಕಾಯಿ- 2500-3600, ಬಿಟ್ರೋಟ್ -1800-2000, ಹಾಗಲಕಾಯಿ -1600-2000, ಸೋರೆಕಾಯಿ -800-1200, ಬದನೇಕಾಯಿ -1000-1200, ಗೊರಿಕಾಯಿ - 2200-2700, ಎಳೇಕೋಸು -2800-3000 ದಪ್ಪಮೆಣಸಿನಕಾಯಿ -2000-2200, ಕ್ಯಾರೇಟ್- 3800-4000, ಹುಕೋಸ್ -4800-5000, ಚಪ್ಪರದವರೇ -1000-1500, ಬಜ್ಜಿ ಮೆಣಸಿನಕಾಯಿ - 1500-2200, ,ಸೌತೆಕಾಯಿ -600-800, ನುಗ್ಗೆಕಾಯಿ -3000-4000,ಹಸಿರು ಮೆಣಸಿನಕಾಯಿ -8000-1000, ಹಸಿ ಶುಂಠಿ -1600-2000, ನವಿಲುಕೋಸ್ -1000-1600 ಬೆಂಡೆಕಾಯಿ - 1800-2000, ಈರುಳ್ಳಿ -1600-2400, ಆಲೂಗಡ್ಡೆ -1600-2000, ಹಿರೇಕಾಯಿ -1400-1600, ಸೀಮೆ ಬದನೇಕಾಯಿ -1600-1800, ಪಡವಲಕಾಯಿ -1100-1300, ಸುವರ್ಣಗಡ್ಡೆ -1000-1200, ಸಿಹಿ ಕುಂಬಳಕಾಯಿ -300-500, ತೊಂಡೆಕಾಯಿ -1000-1200, ಟೊಮೇಟೊ -600-1000, ಬುದು ಕುಂಬಳಕಾಯಿ -1800-2000, ಕೆಂಪು ಮೆಣಸಿನಕಾಯಿ -5689-19039, ಕೊಟ್ಟಬರಿಬಿಜಾ -8000-10000-, ಒಣ ಮೆಣಸಿನಕಾಯಿ -1810-9624, ಬೆಳ್ಳುಳ್ಳಿ -400-850, ಮೆಂತೆ ಬೀಜ -7700-9000,

ಇತರೆ
ಬೆಲ್ಲ - 3500-3800, ಎಳನೀರು -6000-24000
ತೆಂಗಿನಕಾಯಿ- ಮಧ್ಯಮ- 15000, ದೊಡ್ಡದು- 25,000-30000

ಗೊಬ್ಬರದ ಬೆಲೆ
ಪೊಟಾಶ್ -1000 , ಊರಿಯ- 266,ಡಿ ಎ ಪಿ - 1200, ಸೂಪರ್ -545 , IFFCO 10:26:26 - 1175, ಸುಫಲಾ - 1180 ರೂಪಾಯಿ


ಮಾಹಿತಿ ಕೃಪೆ: ಅಜಿತ್ ಹೊಳೇಕೊಪ್ಪ, ತೀರ್ಥಹಳ್ಳಿ

 

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+