ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್‌ನ ಜೂನ್ 24ರ ಮಾರುಕಟ್ಟೆ ಬೆಲೆ ಇಲ್ಲಿದೆ

ರಾಜ್ಯದಲ್ಲಿ ಇಂದು (ಜೂನ್ 24) ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಅಡಿಕೆ ಕ್ವಿಂಟಾಲ್‌ಗೆ ರೂಪಾಯಿಗಳಲ್ಲಿ

ಅಡಿಕೆ ಕ್ವಿಂಟಾಲ್‌ಗೆ ರೂಪಾಯಿಗಳಲ್ಲಿ

ಶಿವಮೊಗ್ಗ
Bette- 40000-44899
Gorabalu- 18000-33899
Rashi- 37809-43100
Saraku - 48000-76896
SG- 9119- 21589
Chali- 28599-36389
Coca- 20099- 32389
KG- 24129- 34699
BG- 22099- 32499


ಚಿತ್ರದುರ್ಗ
A- 42639- 43069
R- 42129- 42579

ಚನ್ನಗಿರಿ
R- 42009-43633

ಕಾರ್ಕಳ
CN- 36000-42100
CO- 46000- 52000

ಕುಮಟಾ
CN- 35369-38319

ಸಿದ್ದಾಪುರ
KK- 20619-31319
Chali- 36089-38099

ಯಲ್ಲಾಪುರ
TB- 34299-39009
Chali- 33969-38950

ಬೆಳ್ತಂಗಡಿ
C- 36800-43900
Coca- 23370- 24200

ಶಿರಸಿ
Chali- 23699- 38599
R- 38099- 43099

 

ಕಾಫಿ (50 ಕೆಜಿ ಚೀಲಕ್ಕೆ)

ಕಾಫಿ (50 ಕೆಜಿ ಚೀಲಕ್ಕೆ)

ಕುಶಾಲನಗರ
ಅರೇಬಿಕಾ ಕಾಫಿ- 4500
ಅರೇಬಿಕಾ ಪಾರ್ಚ್‌ಮೆಂಟ್ - 11000
ರೊಬಸ್ಟ ಕಾಫಿ - 3350
ರೊಬಸ್ಟ ಪಾರ್ಚ್‌ಮೆಂಟ್ -5700

ಮಡಿಕೇರಿ
ಅರೇಬಿಕಾ ಕಾಫಿ- 3050
ಅರೇಬಿಕಾ ಪಾರ್ಚ್‌ಮೆಂಟ್ - 10700
ರೊಬಸ್ಟ ಕಾಫಿ - 3050
ರೊಬಸ್ಟ ಪಾರ್ಚ್‌ಮೆಂಟ್ - 5250

ಮೂಡಿಗೆರೆ
ಅರೇಬಿಕಾ ಕಾಫಿ- 4500
ಅರೇಬಿಕಾ ಪಾರ್ಚ್‌ಮೆಂಟ್ - 11000
ರೊಬಸ್ಟ ಕಾಫಿ - 3150
ರೊಬಸ್ಟ ಪಾರ್ಚ್‌ಮೆಂಟ್ - 5400

ಸಕಲೇಶಪುರ
ಅರೇಬಿಕಾ ಕಾಫಿ- 4150
ಅರೇಬಿಕಾ ಪಾರ್ಚ್‌ಮೆಂಟ್ - 10650
ರೊಬಸ್ಟ ಕಾಫಿ - 3100
ರೊಬಸ್ಟ ಪಾರ್ಚ್‌ಮೆಂಟ್ - 5250

ಚಿಕ್ಕಮಗಳೂರು
ಅರೇಬಿಕಾ ಕಾಫಿ- 4650
ಅರೇಬಿಕಾ ಪಾರ್ಚ್‌ಮೆಂಟ್ - 11000
ರೊಬಸ್ಟ ಕಾಫಿ - 3250
ರೊಬಸ್ಟ ಪಾರ್ಚ್‌ಮೆಂಟ್- 5350

 

ಮೆಣಸು( ಕೆಜಿಗೆ)

ಮೆಣಸು( ಕೆಜಿಗೆ)

ಪಟ್ಟದೂರು: 385 ರೂಪಾಯಿ
ಚಿಕ್ಕಮಗಳೂರು: 395 ರೂಪಾಯಿ
ಹಾಂದಿ: 390 ರೂಪಾಯಿ
ಮೂಡಿಗೆರೆ: 395 ರೂಪಾಯಿ
ಮಡಿಕೇರಿ: 385 ರೂಪಾಯಿ
ಗೋಣಿಕೊಪ್ಪ: 390 ರೂಪಾಯಿ
ಬೆಳಗೋಡು: 390 ರೂಪಾಯಿ
ಸಕಲೇಶಪುರ: 390 ರೂಪಾಯಿ

ರಬ್ಬರ್ (ಕೆಜಿಗೆ)

ರಬ್ಬರ್ (ಕೆಜಿಗೆ)

RSS 4- 169 ರೂಪಾಯಿ
RSS 5- 167 ರೂಪಾಯಿ
ISNR 20 - 156 ರೂಪಾಯಿ
LATEX- 119 ರೂಪಾಯಿ

ಮಾಹಿತಿ ಕೃಪೆ: ಅಜಿತ್ ಹೊಳೇಕೊಪ್ಪ, ತೀರ್ಥಹಳ್ಳಿ

 

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+