For Quick Alerts
ALLOW NOTIFICATIONS  
For Daily Alerts

ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್‌ನ ಜುಲೈ 26ರ ಮಾರುಕಟ್ಟೆ ಬೆಲೆ ಇಲ್ಲಿದೆ

|

ರಾಜ್ಯದಲ್ಲಿ ಇಂದು (ಜುಲೈ 26) ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

 

ಅಡಿಕೆ ಕ್ವಿಂಟಾಲ್‌ಗೆ ರೂಪಾಯಿಗಳಲ್ಲಿ

ಅಡಿಕೆ ಕ್ವಿಂಟಾಲ್‌ಗೆ ರೂಪಾಯಿಗಳಲ್ಲಿ

ಶಿವಮೊಗ್ಗ
Bette- 43019-46000
Gorabalu- 13589-34659
Rashi- 36799-42299
Saraku - 47009-74396
SG- 10100-21299
Chali- 32699-37099
Coca- 20199-36869
KG- 28100-34699
BG- 18519-34299

ಚಿತ್ರದುರ್ಗ
A- 41739-42189
R- 41229-41669

ಕಾರ್ಕಳ
CN- 36000-43000
CO- 46000- 52000

ಕುಮಟಾ
CN- 37509-40109

ಶಿರಸಿ
Chali- 33069-39698
R- 37009-41699

ಸಿದ್ದಾಪುರ
KK- 26199-29089
Chali- 34199-38099

ಯಲ್ಲಾಪುರ
TB- 37099-39819
Chali- 37099-39819

 ಚಿನ್ನದ ಬೆಲೆ ಏರಿಕೆ: ಜುಲೈ 26ರಂದು ಬೆಲೆ ಎಷ್ಟು ಹೆಚ್ಚಳ? ಚಿನ್ನದ ಬೆಲೆ ಏರಿಕೆ: ಜುಲೈ 26ರಂದು ಬೆಲೆ ಎಷ್ಟು ಹೆಚ್ಚಳ?

ಕಾಫಿ (50 ಕೆಜಿ ಚೀಲಕ್ಕೆ)
 

ಕಾಫಿ (50 ಕೆಜಿ ಚೀಲಕ್ಕೆ)

ಕುಶಾಲನಗರ
ಅರೇಬಿಕಾ ಕಾಫಿ- 5000
ಅರೇಬಿಕಾ ಪಾರ್ಚ್‌ಮೆಂಟ್ - 12200
ರೊಬಸ್ಟ ಕಾಫಿ - 3500
ರೊಬಸ್ಟ ಪಾರ್ಚ್‌ಮೆಂಟ್ - 6050

ಮಡಿಕೇರಿ
ಅರೇಬಿಕಾ ಕಾಫಿ- 4800
ಅರೇಬಿಕಾ ಪಾರ್ಚ್‌ಮೆಂಟ್ - 12300
ರೊಬಸ್ಟ ಕಾಫಿ - 3400
ರೊಬಸ್ಟ ಪಾರ್ಚ್‌ಮೆಂಟ್ - 6000

ಮೂಡಿಗೆರೆ
ಅರೇಬಿಕಾ ಕಾಫಿ- 4900
ಅರೇಬಿಕಾ ಪಾರ್ಚ್‌ಮೆಂಟ್ - 13400
ರೊಬಸ್ಟ ಕಾಫಿ - 3400
ರೊಬಸ್ಟ ಪಾರ್ಚ್‌ಮೆಂಟ್ - 6450

ಸಕಲೇಶಪುರ
ಅರೇಬಿಕಾ ಕಾಫಿ- 5000
ಅರೇಬಿಕಾ ಪಾರ್ಚ್‌ಮೆಂಟ್ - 12700
ರೊಬಸ್ಟ ಕಾಫಿ - 3450
ರೊಬಸ್ಟ ಪಾರ್ಚ್‌ಮೆಂಟ್ - 6000

ಚಿಕ್ಕಮಗಳೂರು
ಅರೇಬಿಕಾ ಕಾಫಿ- 5600
ಅರೇಬಿಕಾ ಪಾರ್ಚ್‌ಮೆಂಟ್ - 12700
ರೊಬಸ್ಟ ಕಾಫಿ - 3485
ರೊಬಸ್ಟ ಪಾರ್ಚ್‌ಮೆಂಟ್ - 6000

 

ಮೆಣಸು( ಕೆಜಿಗೆ)

ಮೆಣಸು( ಕೆಜಿಗೆ)

ಪಟ್ಟದೂರು: 390 ರೂಪಾಯಿ
ಚಿಕ್ಕಮಗಳೂರು: 390 ರೂಪಾಯಿ
ಹಾಂದಿ: 390 ರೂಪಾಯಿ
ಮೂಡಿಗೆರೆ: 392 ರೂಪಾಯಿ
ಮಡಿಕೇರಿ: 385 ರೂಪಾಯಿ
ಗೋಣಿಕೊಪ್ಪ: 385 ರೂಪಾಯಿ
ಮೂಡಿಗೆರೆ: 390 ರೂಪಾಯಿ

ರಬ್ಬರ್ (ಕೆಜಿಗೆ)

ರಬ್ಬರ್ (ಕೆಜಿಗೆ)

RSS 4- 170 ರೂಪಾಯಿ
RSS 5- 168 ರೂಪಾಯಿ
ISNR 20 - 155 ರೂಪಾಯಿ
LATEX- 126 ರೂಪಾಯಿ

ಮಾಹಿತಿ ಕೃಪೆ: ಅಜಿತ್ ಹೊಳೇಕೊಪ್ಪ, ತೀರ್ಥಹಳ್ಳಿ

 

English summary

Arecanut, Coffee, Pepper, Rubber Price in Karnataka Today 26 June, 2021

Check out the arecanut, coffee, pepper, rubber latest market prices in Karnataka today 26 July, 2021. Take a look.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X