ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್‌ನ ಏ. 27ರ ಮಾರುಕಟ್ಟೆ ದರ ಇಲ್ಲಿದೆ

ರಾಜ್ಯದಲ್ಲಿ ಇಂದು (ಏ. 27) ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಅಡಿಕೆ ಕ್ವಿಂಟಾಲ್‌ಗೆ ರೂಪಾಯಿಗಳಲ್ಲಿ

B- 40119-42869
G- 16869-31000
R- 36209-40519
S- 47699-73596
C- 31810-36051
TB- 33974-38169
KK- 18699-29199

ಅಡಿಕೆ, ಕಾಫೀ ಹಾಗೂ ಮೆಣಸು ಏ. 27ರ ದರ

ಕಾಫಿ (50 ಕೆಜಿ ಚೀಲಕ್ಕೆ)
ಅರೇಬಿಕಾ ಕಾಫಿ- 4100
ಅರೇಬಿಕಾ ಪಾರ್ಚ್‌ಮೆಂಟ್ - 10250
ರೊಬಸ್ಟ ಕಾಫಿ - 2910
ರೊಬಸ್ಟ ಪಾರ್ಚ್‌ಮೆಂಟ್ - 5150

ಮೆಣಸು( ಕೆಜಿಗೆ)
365-390 ರೂಪಾಯಿ

ರಬ್ಬರ್ (ಕೆಜಿಗೆ)
RSS 4- 161 ರೂಪಾಯಿ
RSS 5- 153 ರೂಪಾಯಿ
ISNR 20 - 145 ರೂಪಾಯಿ
LATEX- 143 ರೂಪಾಯಿ

ಮಾಹಿತಿ ಕೃಪೆ: ಅಜಿತ್ ಹೊಳೇಕೊಪ್ಪ, ತೀರ್ಥಹಳ್ಳಿ

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+