ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್ನ ಸೆಪ್ಟೆಂಬರ್ 27ರ ಮಾರುಕಟ್ಟೆ ದರ ಇಲ್ಲಿದೆ
ರಾಜ್ಯದಲ್ಲಿ ಇಂದು (ಸೆ. 27) ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್ನ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.
ಅಡಿಕೆ ಕ್ವಿಂಟಾಲ್ಗೆ ರುಪಾಯಿಗಳಲ್ಲಿ
B- 46166-53799
G- 16110-40099
R Old - 46099-52799
R New - 47000-50599
S- 50100-71609
C- 35699-46599
K- 28299-39699
SG- 5290-26892
KG - 26899-39199
BG- 19119-39409
A - 54865

ಕಾಫಿ (50 ಕೆಜಿ ಚೀಲಕ್ಕೆ)
ಅರೇಬಿಕಾ ಕಾಫಿ- 5275
ಅರೇಬಿಕಾ ಪಾರ್ಚ್ಮೆಂಟ್ - 12750
ರೊಬಸ್ಟ ಕಾಫಿ - 3575
ರೊಬಸ್ಟ ಪಾರ್ಚ್ಮೆಂಟ್ - 6050
ಮೆಣಸು( ಕೆಜಿಗೆ)
395-405 ರುಪಾಯಿ
ರಬ್ಬರ್ (ಕೆಜಿಗೆ)
RSS 4- 170 ರುಪಾಯಿ
RSS 5- 167 ರುಪಾಯಿ
ISNR 20 - 162 ರುಪಾಯಿ
LATEX- 123 ರುಪಾಯಿ
ಮಾಹಿತಿ ಕೃಪೆ: ಅಜಿತ್ ಹೊಳೇಕೊಪ್ಪ, ತೀರ್ಥಹಳ್ಳಿ
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications