ಪ್ರಮುಖ ಮಾರುಕಟ್ಟೆಯಲ್ಲಿ ಜೂನ್ 12ನೇ ತಾರೀಕಿನ (ಶುಕ್ರವಾರ) ಅಡಿಕೆ, ಕಾಫೀ, ಮೆಣಸು, ರಬ್ಬರ್ ಇತ್ಯಾದಿಗಳ ದರಗಳ ಮಾಹಿತಿ ಇಲ್ಲಿದೆ.
ಅಡಿಕೆ ಕ್ವಿಂಟಲ್ ಗೆ ರುಪಾಯಿಗಳಲ್ಲಿ
ಶಿವಮೊಗ್ಗ/ಸಾಗರ: ಬೆಟ್ಟೆ 26,009ರಿಂದ 39,691, ಗೊರಬಲು 15,099ರಿಂದ 22,069, ರಾಶಿ 31,549- 37,001, ಸರಕು 40,899ರಿಂದ 63,640, ಚಾಲಿ 25,318ರಿಂದ 26,699, ಕೋಕಾ 16,899, ಸಿಪ್ಪೆಗೋಟು 12,609ರಿಂದ 13,729, ಕೆಂಪುಗೋಟು 17,899ರಿಂದ 21,399, ಬಿಳಿಗೋಟು 15,899ರಿಂದ 19,999.
ಕಾಫಿ (50 ಕೇಜಿ ಚೀಲಕ್ಕೆ)
ಅರೇಬಿಕಾ ಕಾಫಿ - 3,700, ಅರೇಬಿಕಾ ಪಾರ್ಚ್ ಮೆಂಟ್ - 10,000, ರೊಬಸ್ಟಾ ಕಾಫಿ - 3,200, ರೊಬಸ್ಟಾ ಪಾರ್ಚ್ ಮೆಂಟ್- 6400.
ಮೆಣಸು (ಕೇಜಿಗೆ)
290-315
ರಬ್ಬರ್ (ಕೇಜಿಗೆ)
RSS 4- 120, RSS 5- 118, ISNR 20 - 107, LATEX- 86.

ಏಲಕ್ಕಿ
ಕೂಳೆ 1,400- 1,500, ನಡುಗೋಲು 1,800- 1,900, ರಾಶಿ 2,000- 2,100, ರಾಶಿ ಉತ್ತಮ 2,100- 2,200, ಜರಡಿ 2,300- 2,400, ಹೆರಕಿದ್ದು 2,600- 2,700, ಹಸಿರು ಸಾಧಾರಣ 1,400- 1,500, ಹಸಿರು ಉತ್ತಮ 1,600- 1,700, ಹಸಿರು ಅತಿ ಉತ್ತಮ 2,200- 2,400.
ಅರಿಶಿನ
4,800- 15,500
ಶುಂಠಿ
1,500- 10,000
ಒಣ ಶುಂಠಿ
7,000- 23,547
ಗೋಡಂಬಿ
5,000- 11,000
ಮಾಹಿತಿ ಕೃಪೆ: ಅಜಿತ್ ಹೊಳೆಕೊಪ್ಪ (ತೀರ್ಥಹಳ್ಳಿ)
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications