Bengaluru Gold Rate: ಹೆಣ್ಮಕ್ಕಳ 'ಕೈ' ಸುಡುತ್ತಿದೆ ಬಂಗಾರ! ಮತ್ತೆ ಚಿನ್ನದ ಬೆಲೆ 5400 ಏರಿಕೆ 24K ಗೋಲ್ಡ್ ರೇಟ್ ಎಷ್ಟಾಗಿದೆ?

ಮತ್ತೆ ಅದೇ ಏರಿಕೆ.! ಚಿನ್ನದ ಬೆಲೆ ಇಂದು ಸಹ ಏರಿಕೆಯಾಗಿದೆ. ದಿನೇ ದಿನೇ ದುಬಾರಿಯಾಗುತ್ತಿರುವ ಬಂಗಾರ ಹೆಣ್ಮಕ್ಕಳ 'ಕೈ' ಸುಡುತ್ತಿದೆ. ಹೌದು, ಸಾಲು ಸಾಲು ಹಬ್ಬಗಳೆಲ್ಲಾ ಮುಗಿದ ಬೆನ್ನಲ್ಲೇ ಚಿನ್ನದ ಬೆಲೆ ಇಳಿಕೆಯತ್ತ ಸಾಗಿತ್ತು. ಆದರೆ, ಈ ವಾರ ಬಂಗಾರದ ದರ ಸತತವಾಗಿ ಏರಿಕೆಯಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲೂ ಚಿನ್ನಕ್ಕೆ ಬೇಡಿಕೆ ಇರುವುದರಿಂದ ಒಮ್ಮೊಮ್ಮೆ ಚಿನ್ನದ ಬೆಲೆ ಗಗನಕ್ಕೇರುತ್ತದೆ. ಇನ್ನು ಕೆಲವೊಮ್ಮೆ ದಿಢೀರ್ ಕುಸಿಯುತ್ತದೆ. ಇತ್ತ ಬೆಳ್ಳಿ ದರ ಕೂಡ ಹೆಚ್ಚಳವಾಗುತ್ತಿದೆ. ಹಾಗಿದ್ರೆ, ಇಂದು (ಮೇ 7 ರಂದು ಬುಧವಾರ) ಬೆಂಗಳೂರಿನಲ್ಲಿ ಗೋಲ್ಡ್‌ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು? ಎಂಬುವುದನ್ನು ನೋಡೋಣ ಬನ್ನಿ.

ಹೌದು, ಬೆಂಗಳೂರಿನಲ್ಲಿ ಚಿನ್ನ,ಬೆಳ್ಳಿ ಬೆಲೆಗಳು ಏರಿಕೆ ಕಂಡಿವೆ. ಸದ್ಯ ಬೆಂಗಳೂರಿನಲ್ಲಿ10 ಗ್ರಾಂ 22 ಕ್ಯಾರೆಟ್‌ ಚಿನ್ನ 90,750
ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 99,000 ರೂ.ಇದೆ. ಅದರಲ್ಲೂ 100 ಗ್ರಾಂ ಅಪರಂಜಿ ಚಿನ್ನ ಇಂದು 5,400ರೂ,ಗಳಷ್ಟು ಇದೆ.

ಹೆಣ್ಮಕ್ಕಳ 'ಕೈ' ಸುಡುತ್ತಿದೆ ಬಂಗಾರ! ಮತ್ತೆ 5400 ರೂ ಏರಿಕೆ

ಮೇ.7 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು

ಬೆಂಗಳೂರಿನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 9,075 ರೂ. ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್‌ ಚಿನ್ನ90,750
ರೂ.ಗಳು ಇದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ 500 ರೂ.ಗಳ ಏರಿಕೆ ಕಂಡಿದೆ. 100 ಗ್ರಾಂ 22 ಕ್ಯಾರೆಟ್‌ ಚಿನ್ನದ ಬೆಲೆ 5,000ರೂ.ಗಳಷ್ಟು ಏರಿಕೆಯಾಗಿ 9,07,500 ತಲುಪಿದೆ.

24 ಕ್ಯಾರೆಟ್‌ ಗೋಲ್ಡ್ ರೇಟ್

ಅಪರಂಜಿ 24 ಕ್ಯಾರೆಟ್‌ ಚಿನ್ನ ಒನ್‌ ಗ್ರಾಂಗೆ 9,900 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 99,000 ರೂ.ಇದೆ. ಇದೇ ಚಿನ್ನವನ್ನು ನಿನ್ನೆ ಹೋಲಿಕೆ ಮಾಡಿದ್ದರೆ 540 ರೂ.ಗಳಷ್ಟು ಏರಿಕೆಯಾಗಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್‌ ಚಿನ್ನ9,90,000 ರೂ.ಗಳ ವಾಹಿವಾಟುವಿದೆ.ನಿನ್ನೆ ಹೋಲಿಕೆ ಮಾಡಿದ್ರೆ 5,400 ರೂ.ಗಳಷ್ಟು ಏರಿಕೆ ಕಂಡಿದೆ.

18 ಕ್ಯಾರೆಟ್‌ ಗೋಲ್ಡ್‌ ರೇಟ್

18 ಕ್ಯಾರೆಟ್‌ ಚಿನ್ನದ ಏರಿಕೆ ಕಂಡಿದೆ.1ಗ್ರಾಂ 7,425ರೂ.ಇದೆ.18 ಕ್ಯಾರೆಟ್‌ ಹತ್ತು ಗ್ರಾಂ ಚಿನ್ನಕ್ಕೆ74,250 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್‌ ಚಿನ್ನಕ್ಕೆ 7,18,000 ರೂ. ತಲುಪಿದೆ. ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.

ಮೇ 07 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು

ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 99,000
ರೂಪಾಯಿಗಳು ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ಎರಡು ಸಾವಿರದ ನೂರು ರೂಪಾಯಿಗಳ ಜಿಗಿತವನ್ನು ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 99 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 990 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,900 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ
ಏರಿಕೆ ಕಂಡಿದೆ.

ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು

24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಏಪಿಲ್ 21 ಹಾಗೂ 22 ಏರಿಕೆ. 23, 24,26, 28 ರಂದು ಭಾರೀ ಪ್ರಮಾಣದಲ್ಲಿ ಏರಿಕೆ. 25,27 ರಂದು ಮಾತ್ರ ಯಥಾಸ್ಥಿತಿಯಲ್ಲಿ ಇತ್ತು.ಮೇ 1ರಿಂದ ಚಿನ್ನದ ಬೆಲೆ ಇಳಿಕೆಯಾಗಿ ಇದು ಸ್ಥಿರವಾಗಿ ಉಳಿದುಕೊಂಡಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್‌ 9,075 ರೂ. ಮತ್ತು1 ಗ್ರಾಂ 24 ಕ್ಯಾರೆಟ್‌ ಚಿನ್ನ 9,900 ರೂ. ದರವಿದೆ.

ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,425 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,075 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,900ರೂ ಆಗಿದೆ.

ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,425 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,075 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,900ರೂ ಆಗಿದೆ.

ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,425 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,075 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,900ರೂ ಆಗಿದೆ.

ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,425 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,075 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,900ರೂ ಆಗಿದೆ.

ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,425 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,075 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,900ರೂ ಆಗಿದೆ.

ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ಟ್ರೇಡಿಂಗ್ ಎಕನಾಮಿಕ್ಸ್ ಪ್ರಕಾರ, ಸ್ಪಾಟ್ ಚಿನ್ನವು ಹೂಡಿಕೆದಾರರು ಹೆಚ್ಚುತ್ತಿರುವ ಅನಿಶ್ಚಿತತೆಯ ನಡುವೆ ಸುರಕ್ಷತೆಯನ್ನು ಬಯಸಿದ್ದರಿಂದ ಚಿನ್ನವು ಪ್ರತಿ ಔನ್ಸ್‌ಗೆ ಶೇ.2.5 ಕ್ಕಿಂತ ಹೆಚ್ಚು ಜಿಗಿದು $3,420 ಕ್ಕಿಂತ ಹೆಚ್ಚಾಗಿ ದಾಖಲೆಯ ಮಟ್ಟವನ್ನು ತಲುಪಿದೆ.

ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು. ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.

ಚಿನ್ನ ಬೆಲೆ ಏರಿಕೆಗೆ ಕಾರಣ
ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ,ಡೊನಾಲ್ಡ್ ಟ್ರಂಪ್ ಸುಂಕ ಯುದ್ದ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು. ಹಬ್ಬದ ಸೀಸನ್‌ನಿಂದ ಏರಿಕೆ ಕಂಡಿದೆ. ಚಿನ್ನ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿ ತನ್ನ ಓಟವನ್ನು ಮುಂದುವರಿಸಿದೆ. ಮುಂದಿನ ದಿನದಲ್ಲಿ ಚಿನ್ನ ಏರಿಕೆಯಾಗುತ್ತಾ?ಇಳಿಕೆಯಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+