ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿದ ಅಧಿಕೃತ ರಜಾದಿನದ ಪಟ್ಟಿಯಲ್ಲಿ ಆಗಸ್ಟ್ ತಿಂಗಳಲ್ಲಿ ದೇಶಾದ್ಯಂತದ ಬ್ಯಾಂಕುಗಳು ಒಟ್ಟು 15 ದಿನಗಳವರೆಗೆ ಮುಚ್ಚಲ್ಪಡುತ್ತವೆ. ವಿವಿಧ ರಾಜ್ಯಗಳ ವಿವಿಧ ಹಬ್ಬಗಳು, ವಾರಾಂತ್ಯದ ದಿನಗಳು ಸೇರಿದಂತೆ ವಿವಿಧ ರಜೆಗಳು ಸೇರಿವೆ.
ಆನ್‌ಲೈನ್ ಬ್ಯಾಂಕಿಂಗ್ ಚಟುವಟಿಕೆಗಳು ಮುಂದುವರಿಯುತ್ತವೆಯಾದರೂ, ಆಗಸ್ಟ್ 2021 ರಲ್ಲಿ ಬ್ಯಾಂಕಿಂಗ್ ಕಾರ್ಯಾಚರಣೆಗಳು ಮುಚ್ಚಲ್ಪಡುವ ಕೆಲವು ದಿನಗಳನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಉಲ್ಲೇಖಿಸಿದೆ. ಆದಾಗ್ಯೂ ವಿವಿಧ ರಾಜ್ಯಗಳಲ್ಲಿನ ಬ್ಯಾಂಕಿಂಗ್ ಚಟುವಟಿಕೆಗಳು ಪರಸ್ಪರ ಬದಲಾಗಬಹುದು.
ಹೀಗಾಗಿ ಬ್ಯಾಂಕಿಗೆ ಸಂಬಂಧಿಸಿದ ಯಾವುದೇ ಪ್ರಮುಖ ಕೆಲಸವನ್ನು ಮಾಡಬೇಕಾದರೆ, ಅದಕ್ಕೂ ಮೊದಲು ನೀವು ರಜಾದಿನಗಳ ಪಟ್ಟಿಯನ್ನು ಪರಿಶೀಲಿಸಬೇಕು. ಆಗಸ್ಟ್ ತಿಂಗಳಲ್ಲಿ ಯಾವೆಲ್ಲಾ ದಿನಗಳು ರಜೆ ಇರಲಿದೆ ಎಂಬ ಮಾಹಿತಿ ಈ ಕೆಳಗಿದೆ.

ಆಗಸ್ಟ್ 2021ರ ರಜಾದಿನಗಳು (ಆಯಾ ರಾಜ್ಯಗಳಿಗೆ ಸಂಬಂಧಪಟ್ಟಂತೆ)
ದೇಶಪ್ರೇಮಿ ದಿನ: ಆಗಸ್ಟ್ 13
ಪಾರ್ಸ್ ಹೊಸ ವರ್ಷ (ಶಹನ್‌ಶಾಹಿ): ಆಗಸ್ಟ್ 16
ಮೊಹರಂ (ಅಶುರಾ): ಆಗಸ್ಟ್ 19
ಮೊಹರಂ / ಮೊದಲ ಓಣಂ: ಆಗಸ್ಟ್ 20
ತಿರುವನಂ: ಆಗಸ್ಟ್ 21
ಶ್ರೀ ನಾರಾಯಣ ಗುರು ಜಯಂತಿ: ಆಗಸ್ಟ್ 23
ಜನ್ಮಾಷ್ಟಮಿ / ಕೃಷ್ಣ ಜಯಂತಿ: ಆಗಸ್ಟ್ 30
ಶ್ರೀ ಕೃಷ್ಣ ಅಷ್ಟಮಿ: ಆಗಸ್ಟ್ 31
ಮೇಲಿನ ಬ್ಯಾಂಕ್ ರಜಾದಿನಗಳನ್ನು ಹೊರತುಪಡಿಸಿ, ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರಗಳ ರಜಾ ದಿನಾಂಕಗಳು ಈ ಕೆಳಗಿವೆ.
ಆಗಸ್ಟ್ 1: ಭಾನುವಾರ
ಆಗಸ್ಟ್ 8: ಭಾನುವಾರ
ಆಗಸ್ಟ್ 14: ಎರಡನೇ ಶನಿವಾರ
ಆಗಸ್ಟ್ 15: ಭಾನುವಾರ
ಆಗಸ್ಟ್ 22: ಭಾನುವಾರ
ಆಗಸ್ಟ್ 28: ನಾಲ್ಕನೇ ಶನಿವಾರ
ಆಗಸ್ಟ್ 29: ಭಾನುವಾರ
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications