ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಅದೆಷ್ಟೋ ಮಂದಿ ಚಿನ್ನ, ಬೆಳ್ಳಿ ಮೇಲೆ ಹೂಡಿಕೆ (Gold-Silver Investment) ಮಾಡುತ್ತಾರೆ. ದಿನಬೆಳಗಾದ್ರೆ ಸಾಕು, ಇತ್ತೀಚೆಗೆ ಬೆಳಗೆದ್ದು ಹೆಚ್ಚಿನವರು ನೋಡೋದೆ ಚಿನ್ನದ ಬೆಲೆ ಎಷ್ಟಿದೆ ಎಂದು. ಏಕೆಂದರೆ ಇತ್ತೀಚೆಗೆ ಚಿನ್ನ, ಬೆಳ್ಳಿ ದರಗಳು ದಾಖಲೆ ಬೆಲೆಯಲ್ಲಿ ಏರಿಕೆ ಕಂಡಿದೆ. ಆದ್ರೆ ಫೆಬ್ರವರಿ ಆರಂಭದಿಂದ ಚಿನ್ನದ ಬೆಲೆ ಭಾರೀ ಇಳಿಕೆ ಕಂಡಿದೆ. ಇಂದೂ (ಫೆ.13) ಚಿನ್ನದ ಬೆಲೆ ಭಾರೀ ಇಳಿಕೆಯಾಗಿದೆ (Gold Rate Down). ಹಾಗಿದ್ರೆ ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಂದು ಎಷ್ಟಿದೆ ಗೊತ್ತಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಬೆಂಗಳೂರಿನಲ್ಲಿ 24K ಚಿನ್ನದ ಬೆಲೆ ಎಷ್ಟಿದೆ?
ಬೆಂಗಳೂರಿನಲ್ಲಿ 24K ಚಿನ್ನದ ಬೆಲೆ ಇಂದು ಭರ್ಜರಿ ಇಳಿಕೆ ಕಂಡಿದೆ. 1 ಗ್ರಾಂ ಚಿನ್ನದ ಬೆಲೆ ಇಂದು ₹15,578 ರೂ. ಆಗಿದ್ದು, ನಿನ್ನೆ ₹15,840 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್ ₹262 ರೂ. ಇಳಿಕೆ ಕಂಡಿದೆ. ಇನ್ನು 8 ಗ್ರಾಂ ಚಿನ್ನದ ದರ ಇಂದು ₹1,24,624 ರೂ. ಆಗಿದ್ದು, ನಿನ್ನೆ ₹1,26,720 ರೂ. ಇತ್ತು. ನಿನ್ನೆಗಿಂತ ಇಂದು 2,096 ರೂ. ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,55,780 ರೂ. ಆಗಿದ್ದು, ನಿನ್ನೆ ₹1,58,400 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 2,620 ರೂ. ಕುಸಿತವಾಗಿದೆ. ಇನ್ನು 100 ಗ್ರಾಂ ಚಿನ್ನದ ದರ 15,57,800 ರೂ. ಆಗಿದ್ದು, ನಿನ್ನೆ 15,84,000 ರೂ. ಇತ್ತು. ಒಟ್ಟು ₹26,200 ರೂ. ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ 22K ಚಿನ್ನದ ಬೆಲೆ ಎಷ್ಟಿದೆ?
22K ಚಿನ್ನದ 1 ಗ್ರಾಂ ಬೆಲೆ ₹14,280 ರೂ. ಆಗಿದ್ದು, ನಿನ್ನೆ ₹14,520 ರೂ. ಇತ್ತು. ನಿನ್ನೆಗಿಂತ ಇಂದು ಬರೋಬ್ಬರಿ ₹240 ರೂ. ಇಳಿಕೆ ಕಂಡಿದೆ. ಅದೇ ರೀತಿ 8 ಗ್ರಾಂ ಚಿನ್ನದ ದರ ಇಂದು 1,14,240 ರೂ. ಆಗಿದ್ದು, ನಿನ್ನೆ 1,16,160 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ದಿಢೀರ್ 1,920 ರೂ. ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ದರ ಇಂದು ₹1,42,800 ರೂ. ಆಗಿದ್ದು, ನಿನ್ನೆ ₹1,45,200 ರೂ. ಇತ್ತು. ಒಟ್ಟು 2,400 ರೂ. ಕಮ್ಮಿಯಾಗಿದೆ. 100 ಗ್ರಾಂ ಚಿನ್ನದ ದರ ಇಂದು ₹14,28,000 ರೂ. ಆಗಿದ್ದು, ನಿನ್ನೆ ₹14,52,000 ರೂ. ಇತ್ತು. ಒಂದೇ ದಿನದಲ್ಲಿ ಬರೋಬ್ಬರಿ ₹24,000 ರೂ. ಕುಸಿತ ಕಂಡಿದೆ.
ಬೆಂಗಳೂರಿನಲ್ಲಿ 18K ಚಿನ್ನದ ಬೆಲೆ:
ಇಂದು ಬೆಂಗಳೂರಿನಲ್ಲಿ 18K ಚಿನ್ನದ 1 ಗ್ರಾಂ ಚಿನ್ನದ ಬೆಲೆ ₹11,684 ರೂ. ಆಗಿದ್ದು, ನಿನ್ನೆ ₹11,880 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹196 ರೂ. ಇಳಿಕೆಯಾಗಿದೆ. ಹಾಗೆಯೇ 8 ಗ್ರಾಂ ಚಿನ್ನದ ದರ ಇಂದು ₹93,472 ರೂ. ಆಗಿದ್ದು, ನಿನ್ನೆ ₹95,040 ಇತ್ತು. ನಿನ್ನೆಗಿಂತ ಇಂದು ದಿಢೀರ್ 1,568 ರೂ. ಇಳಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ 1,16,840 ರೂ. ಆಗಿದ್ದು, ನಿನ್ನೆ 1,18,800 ರೂ. ಇತ್ತು. ಒಂದೇ ದಿನದಲ್ಲಿ 1,960 ರೂ. ಕುಸಿತ ಕಂಡಿದೆ. ಇನ್ನು 100 ಗ್ರಾಂ ಚಿನ್ನದ ಬೆಲೆ ಇಂದು ₹11,68,400 ರೂ. ಆಗಿದ್ದು, ನಿನ್ನೆ ₹11,88,000 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 19,600 ರೂ. ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ ಬೆಳ್ಳಿ ದರ ಎಷ್ಟಿದೆ?
ಅಬ್ಬಾ, ಬೆಂಗಳೂರಿನಲ್ಲಿ ಇಂದು ಬೆಳ್ಳಿ ದರವೂ ಭರ್ಜರಿ ಇಳಿಕೆಯಾಗಿದೆ. ಪ್ರತೀ ಗ್ರಾಂ ಬೆಳ್ಳಿಯಲ್ಲಿ ಬರೋಬ್ಬರಿ 15 ರೂ. ಇಳಿಕೆ ಕಂಡಿದ್ದು, ಒಟ್ಟು ಬೆಲೆ 280 ರೂ. ಆಗಿದೆ. ಇನ್ನು 8 ಗ್ರಾಂ ಬೆಳ್ಳಿ ಬೆಲೆ ₹2,240 ರೂ. ಆಗಿದ್ದು, ನಿನ್ನೆ ₹2,360 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್ ₹120 ರೂ. ಇಳಿಕೆಯಾಗಿದೆ. ಇನ್ನು 10 ಗ್ರಾಂ ಬೆಳ್ಳಿ ಬೆಲೆ ₹2,800, 100 ಗ್ರಾಂ ಬೆಳ್ಳಿ ದರ ₹28,000 ರೂ., 1000 ಗ್ರಾಂ ಬೆಳ್ಳಿ ದರ ₹2,80,000 ರೂ. ಆಗಿದೆ.
ಸ್ಪಾಟ್ ಗೋಲ್ಡ್ ವಿವರ:
ಫೆಬ್ರವರಿ 13, 2026 ರ ರಾಯಿಟರ್ಸ್ ವರದಿ ಪ್ರಕಾರ, GMT 0311ರ ಸಮಯದಲ್ಲಿ ಸ್ಪಾಟ್ ಚಿನ್ನದ ದರವು 1.3% ಏರಿಕೆ ಕಂಡು ಪ್ರತೀ ಔನ್ಸ್‌ಗೆ $4,982.59 ಕ್ಕೆ ತಲುಪಿದೆ.
More From GoodReturns

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Rate Today: ಭಾರತದಲ್ಲಿ ಇಂದು ಬೆಳ್ಳಿ ದರ ಭರ್ಜರಿ ಹೆಚ್ಚಳ! ಎಷ್ಟಿದೆ ಗೊತ್ತಾ ಬೆಲೆ?

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ



Click it and Unblock the Notifications