ಬೆಂಗಳೂರಿನ ಆಭರಣ ಪ್ರಿಯರಿಗೆ ಸಂತಸದ ಸುದ್ದಿ. ಯಾಕಂದ್ರೆ ಇಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ ಕಂಡಿದೆ. ಅತ್ತ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನರಿಗೆ, ಇದೀಗ ನಿಟ್ಟುಸಿರು ಬಿಡುವಂತಾಗಿದೆ. ಹಾಗಿದ್ರೆ ಇಂದು ಬೆಂಗಳೂರಿನಲ್ಲಿ 24K, 22K, 18K ಚಿನ್ನದ ಬೆಲೆ (Gold Rate India) ಎಷ್ಟಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ 24K ಚಿನ್ನದ ಬೆಲೆ:
ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದ್ದು, 24K ಚಿನ್ನದ 1 ಗ್ರಾಂ ಬೆಲೆ ಇಂದು ₹16,222 ರೂ. ಆಗಿದ್ದು, ನಿನ್ನೆ ₹16,331 ರೂ. ಇತ್ತು. ನಿನ್ನೆಗಿಂತ ಇಂದು ಒಂದೇ ದಿನ ₹109 ರೂ. ಇಳಿಕೆಯಾಗಿದೆ. 8 ಗ್ರಾಂ ಚಿನ್ನದ ದರ ಇಂದು ₹1,29,776 ರೂ. ಆಗಿದ್ದು, ನಿನ್ನೆ ₹1,30,648 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಕೇವಲ ₹872 ರೂ. ಕುಸಿತ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,62,220 ರೂ. ಆಗಿದ್ದು, ನಿನ್ನೆ ₹1,63,310 ರೂ. ಇತ್ತು. ನಿನ್ನೆಗಿಂತ ಇಂದು ₹1,090 ರೂ. ಇಳಿಕೆಯಾಗಿದೆ. 100 ಗ್ರಾಂ ಚಿನ್ನದ ದರ 16,22,200 ರೂ. ಆಗಿದ್ದು, ನಿನ್ನೆ 16,33,100 ರೂ. ಇತ್ತು. ಒಂದೇ ದಿನ 10,900 ರೂ. ಬದಲಾವಣೆಯಾಗಿದೆ.
ಬೆಂಗಳೂರಿನಲ್ಲಿ 22K ಚಿನ್ನದ ಬೆಲೆ:
22K ಚಿನ್ನದ 1 ಗ್ರಾಂ ಬೆಲೆ ₹14,870 ರೂ. ಆಗಿದ್ದು, ನಿನ್ನೆ ₹14,970 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಗ್ರಾಂನಲ್ಲಿ ಕೇವಲ ₹100 ರೂ. ಇಳಿಕೆಯಾಗಿದೆ. ಅದೇ ರೀತಿ 8 ಗ್ರಾಂ ಚಿನ್ನದ ದರ ಇಂದು 1,18,960 ರೂ. ಆಗಿದ್ದು, ನಿನ್ನೆ 1,19,760 ರೂ. ಇತ್ತು. ನಿನ್ನೆಗಿಂತ ಇಂದು ಒಂದೇ ದಿನ ₹800 ರೂ. ಕುಸಿತ ಕಂಡಿದೆ. 10 ಗ್ರಾಂ ಚಿನ್ನದ ದರ ಇಂದು ₹1,48,700 ರೂ. ಆಗಿದ್ದು, ನಿನ್ನೆ ₹1,49,700 ರೂ. ಇತ್ತು. ಇಂದು ಕೇವಲ 1,000 ರೂ. ಇಳಿಕೆ ಕಂಡಿದೆ. 100 ಗ್ರಾಂ ಚಿನ್ನದ ದರ ಇಂದು ₹14,87,000 ರೂ. ಆಗಿದ್ದು, ನಿನ್ನೆ ₹14,97,000 ರೂ. ಇತ್ತು.
ಬೆಂಗಳೂರಿನಲ್ಲಿ 18K ಚಿನ್ನದ ಬೆಲೆ ಎಷ್ಟಿದೆ?
ಬೆಂಗಳೂರಿನಲ್ಲಿ ಇಂದು 18K ಚಿನ್ನದ 1 ಗ್ರಾಂ ಚಿನ್ನದ ಬೆಲೆ ₹12,167 ರೂ. ಆಗಿದ್ದು, ನಿನ್ನೆ ₹12,248 ರೂ. ಇತ್ತು. ನಿನ್ನೆಗಿಂತ ಇಂದು ₹81 ರೂ. ಕುಸಿತ ಕಂಡಿದೆ. 8 ಗ್ರಾಂ ಚಿನ್ನದ ದರ ಇಂದು ₹97,336 ರೂ. ಆಗಿದ್ದು, ನಿನ್ನೆ ₹97,984 ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹648 ರೂ. ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ದರ 1,21,670 ರೂ. ಆಗಿದ್ದು, ನಿನ್ನೆ 1,22,480 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹810 ರೂ. ಇಳಿಕೆಯಾಗಿದೆ. ಅದೇ ರೀತಿ 100 ಗ್ರಾಂ ಚಿನ್ನದ ಬೆಲೆ ಇಂದು ₹12,16,700 ರೂ. ಆಗಿದ್ದು, ನಿನ್ನೆ ₹12,24,800 ರೂ. ಇತ್ತು. ಒಂದೇ ದಿನದಲ್ಲಿ ಬರೋಬ್ಬರಿ ₹8,100 ರೂ. ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ ಬೆಳ್ಳಿ ದರ:
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳ್ಳಿ ದರ ಭಾರೀ ಇಳಿಕೆಯಾಗಿದೆ. 1 ಗ್ರಾಂ ಬೆಳ್ಳಿ ದರ ₹280 ರೂ. ಆಗಿದ್ದು, ನಿನ್ನೆ ₹290 ರೂ. ಇತ್ತು. ನಿನ್ನೆಗಿಂತ ಇಂದು ₹10 ರೂ. ಇಳಿಕೆಯಾಗಿದೆ. 8 ಗ್ರಾಂ ಬೆಳ್ಳಿ ದರದಲ್ಲಿ ₹2,240 ರೂ. ಆಗಿದ್ದು, ನಿನ್ನೆ ₹2,320 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ₹80 ರೂ. ಇಳಿಕೆಯಾಗಿದೆ. 10 ಗ್ರಾಂ ಬೆಳ್ಳಿ ದರ ₹2,800 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹28,000 ರೂ., 1000 ಗ್ರಾಂ ಬೆಳ್ಳಿ ಬೆಲೆ ₹2,80,000 ರೂ. ಆಗಿದೆ.
ಸ್ಪಾಟ್ ಗೋಲ್ಡ್ ವಿವರ:
ಮಾರ್ಚ್ 12, 2026 ರ ರಾಯಿಟರ್ಸ್ ವರದಿ ಪ್ರಕಾರ, ಗುರುವಾರ ಚಿನ್ನದ ಬೆಲೆ ಕುಸಿತ ಕಂಡಿದ್ದು, ಯುಎಸ್ ಡಾಲರ್ ಮೌಲ್ಯ ಏರಿಕೆಯಿಂದ, ಈ ಬದಲಾವಣೆಯಾಗಿದೆ.
GMT 0545 ರ ಹೊತ್ತಿಗೆ ಸ್ಪಾಟ್ ಚಿನ್ನದ ದರ 0.4% ಇಳಿಕೆಯಾಗಿ ಪ್ರತೀ ಔನ್ಸ್‌ಗೆ $5,153.79 ಕ್ಕೆ ತಲುಪಿದೆ.


Click it and Unblock the Notifications