ಚಿನ್ನದ ಮೇಲೆ ಹೂಡಿಕೆ ಮಾಡೋದು ಸುರಕ್ಷಿತ ಎಂಬುದು ಹಲವರ ಅಭಿಪ್ರಾಯ. ಅದರಲ್ಲೂ ಬೆಂಗಳೂರಿನಲ್ಲಿ ಅದೆಷ್ಟೋ ಚಿನ್ನ ಪ್ರಿಯರಿದ್ದಾರೆ. ಆದ್ರೆ ಏನ್ ಮಾಡೋದು, ಇತ್ತೀಚಿನ ಬೆಲೆ ಏರಿಕೆಯಿಂದಾಗಿ ಚಿನ್ನದ ಕಡೆ ತಿರುಗಿ ನೋಡೋಕು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ. ಅಲ್ಲದೆ ಬೆಂಗಳೂರಿನಲ್ಲಿ ಇಂದೂ ಕೂಡಾ ಚಿನ್ನದ ಬೆಲೆ ಭಾರೀ ಏರಿಕೆ ಕಂಡಿದೆ. ಹಾಗಿದ್ರೆ ಇಂದು ಬೆಂಗಳೂರಿನಲ್ಲಿ ಚಿನ್ನದ ದರ ಎಷ್ಟಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರಿನಲ್ಲಿ 24K ಚಿನ್ನದ ಬೆಲೆ:
ಬೆಂಗಳೂರಿನಲ್ಲಿ 24K ಚಿನ್ನದ 1 ಗ್ರಾಂ ಬೆಲೆ ಇಂದು ₹14,122 ರೂ. ಆಗಿದ್ದು, ನಿನ್ನೆ ₹14,002 ರೂ. ಇತ್ತು. ನಿನ್ನೆಗಿಂತ ಇಂದು ಒಟ್ಟು ₹120 ರೂ. ಏರಿಕೆಯಾಗಿದೆ. ಅದೇ ರೀತಿ 8 ಗ್ರಾಂ ಚಿನ್ನದ ದರ ಇಂದು ₹1,12,976 ರೂ. ಆಗಿದ್ದು, ನಿನ್ನೆ ₹1,12,016 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹960 ರೂ. ಹೆಚ್ಚಳ ಕಂಡಿದೆ. 10 ಗ್ರಾಂ ಚಿನ್ನದ ದರ ಇಂದು ₹1,41,220 ರೂ. ಆಗಿದ್ದು, ನಿನ್ನೆ ₹1,41,220 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು 1,200 ರೂ. ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 22K ಚಿನ್ನದ ಬೆಲೆ:
22K ಚಿನ್ನದ 1 ಗ್ರಾಂ ಬೆಲೆ ಇಂದು ₹12,945 ರೂ. ಆಗಿದ್ದು, ನಿನ್ನೆ ₹12,835 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹110 ರೂ. ಏರಿಕೆಯಾಗಿದೆ. ಅದೇ ರೀತಿ 8 ಗ್ರಾಂ ಚಿನ್ನದ ದರ ಇಂದು 1,03,560 ರೂ. ಆಗಿದ್ದು, ನಿನ್ನೆ 1,02,680 ರೂ. ಇತ್ತು. ನಿನ್ನೆಗಿಂತ ಇಂದು ₹880 ರೂ. ಹೆಚ್ಚಳವಾಗಿದೆ. 10 ಗ್ರಾಂ ಚಿನ್ನದ ದರ ಇಂದು ₹1,29,450 ರೂ. ಆಗಿದ್ದು, ನಿನ್ನೆ ₹1,28,350 ರೂ. ಇತ್ತು. ಒಟ್ಟು 1,100 ರೂ. ಏರಿಕೆ ಕಂಡಿದೆ. 100 ಗ್ರಾಂ ಚಿನ್ನದ ದರ ಇಂದು ₹12,94,500 ರೂ. ಆಗಿದ್ದು, ನಿನ್ನೆ ₹12,83,500 ರೂ. ಇತ್ತು. ನಿನ್ನೆಗಿಂತ ಇಂದು ₹11,000 ರೂ. ಹೆಚ್ಚಳವಾಗಿದೆ.
ಬೆಂಗಳೂರಿನಲ್ಲಿ 18K ಚಿನ್ನದ ಬೆಲೆ ಎಷ್ಟಿದೆ?
ಸಾಮಾನ್ಯವಾಗಿ 18K ಚಿನ್ನ ಕಡಿಮೆ ಬೆಲೆಗೆ ಸಿಗುತ್ತದೆ. ಆದರೆ ಇಂದು 1 ಗ್ರಾಂ ಚಿನ್ನದ ಬೆಲೆ ₹10,592 ರೂ. ಆಗಿದ್ದು, ನಿನ್ನೆ ₹10,502 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹90 ರೂ. ಹೆಚ್ಚಳ ಕಂಡಿದೆ. ಹಾಗೆಯೇ 8 ಗ್ರಾಂ ಚಿನ್ನದ ದರ ಇಂದು ₹84,736 ರೂ. ಆಗಿದ್ದು, ನಿನ್ನೆ ₹84,016 ಇತ್ತು. ನಿನ್ನೆಗಿಂತ ಇಂದು ₹720 ರೂ. ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಬೆಳ್ಳಿ ದರ:
ಬೆಂಗಳೂರಿನಲ್ಲಿ ಇಂದು ಬೆಳ್ಳಿ ಬೆಲೆ ಕೂಡಾ ಗಗನಕ್ಕೇರಿದೆ. ನಿನ್ನೆ ಒಂದು ಗ್ರಾಂ ಬೆಳ್ಳಿ ದರ ಇಂದು ₹240 ರೂ. ಇತ್ತು. ಆದ್ರೆ ಇಂದು ₹11 ರೂ. ಹೆಚ್ಚಳವಾಗುವ ಮೂಲಕ 251 ರೂ.ಗೆ ತಲುಪಿದೆ. ಅದೇ ರೀತಿ 8 ಗ್ರಾಂ ಬೆಳ್ಳಿ ದರ ₹2,008 ರೂ. ಆಗಿದ್ದು, ನಿನ್ನೆ ₹1,920 ರೂ. ಇತ್ತು. ಒಟ್ಟು ₹88 ರೂ. ಹೆಚ್ಚಳ ಕಂಡಿದೆ. ಇನ್ನು 10 ಗ್ರಾಂ ಬೆಳ್ಳಿ ದರ ₹2,510 ರೂ., 100 ಗ್ರಾಂ ಬೆಳ್ಳಿ ಬೆಲೆ ₹25,100 ರೂ., 1000 ಗ್ರಾಂ ಬೆಳ್ಳಿ ದರ ₹2,51,000 ರೂ. ಆಗಿದೆ.


Click it and Unblock the Notifications