ಸಹಕಾರ ಬ್ಯಾಂಕ್ ಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮೇಲ್ವಿಚಾರಣಾ ವ್ಯಾಪ್ತಿಗೆ ತರುವ ಮಸೂದೆಯನ್ನು ಸಂಸತ್ತಿನ ಮೇಲ್ಮನೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರದಂದು ಮಂಡಿಸಿದರು. ಲೋಕಸಭೆ ಬಳಿಕ ರಾಜ್ಯಸಭೆಯಲ್ಲೂ ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಕಾಯ್ದೆ 2020ಗೆ ಸಮ್ಮತಿ ಸಿಕ್ಕಿದೆ. ಈ ಮಸೂದೆ ಠೇವಣಿದಾರರ ಹಿತವನ್ನು ರಕ್ಷಿಸಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಹೇಳಿದ್ದಾರೆ.
ಬ್ಯಾಂಕ್ ನಿಯಂತ್ರಣ ಕಾಯ್ದೆ 1949ಕ್ಕೆ ಅಗತ್ಯ ತಿದ್ದುಪಡಿಯನ್ನು ತರಲಾಗಿದ್ದು, ಬ್ಯಾಂಕ್ ಲೈಸನ್ಸ್, ನಿರ್ವಹಣೆ, ಆಡಳಿತ ವ್ಯವಸ್ಥೆ ಮೇಲೆ ಆರ್ ಬಿಐ ನಿಯಂತ್ರಣ ಹೊಂದಲಿದೆ.
ಆರ್.ಬಿ.ಐ ಮೇಲ್ವಿಚಾರಣೆಯ ವ್ಯಾಪ್ತಿಗೆ ಸಹಕಾರ ಸಂಘಗಳು ಒಳಪಡುತ್ತಿದ್ದು, ಕೋ ಆಪರೇಟಿವ್ ಸೊಸೈಟಿಗಳ ವೃತ್ತಿಪರತೆಯನ್ನು ಬಲಪಡಿಸುವುದು, ಬಂಡವಾಳ ಕ್ರೋಡೀಕರಣಕ್ಕೆ ಅವಕಾಶ, ಆಡಳಿತ ವ್ಯವಸ್ಥೆ ಸುಧಾರಣೆ, ಒಳಪಡಿಸಲಾಗುವುದು.

ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಕಾಯ್ದೆ 2020 ಜೂನ್ 26ರಂದು ಹೊರಡಿಸಲಾದ ಸುಗ್ರೀವಾಜ್ಞೆನಿಂದ ಈಗಾಗಲೇ ಜಾರಿಯಲ್ಲಿದೆ. ಲೋಕಸಭೆಯು ಸೆ. 16ರಂದು ಇದಕ್ಕೆ ಅಂಗೀಕಾರ ನೀಡಿದ ಬಳಿಕ ರಾಜ್ಯಸಭೆಯು ಧ್ವನಿಮತದಿಂದ ಮಸೂದೆಗೆ ಅನುಮೋದನೆ ಪಡೆದುಕೊಳ್ಳಲಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications