ಕ್ರಿಪ್ಟೋಕರೆನ್ಸಿ ಬಿಟ್‌ಕಾಯಿನ್ ಪ್ರಸ್ತುತ 62,296.48 ಡಾಲರ್ ದರವನ್ನು ಹೊಂದಿದ್ದು, ಪ್ರಸ್ತುತ ಇದು ಶೇಕಡಾ 0.71 ರಷ್ಟು ಕಡಿಮೆಯಾಗಿದೆ. ಈ ಮೂಲಕ ಬಿಟ್‌ಕಾಯಿನ್ 1.16 ಟ್ರಿಲಿಯನ್ ಮಾರುಕಟ್ಟೆ ಕ್ಯಾಪ್ ಹೊಂದಿದೆ.
ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್‌ನ ಗರಿಷ್ಠ ಬೆಲೆ 62,830.45 ಡಾಲರ್ ಮತ್ತು ಕಡಿಮೆ ಬೆಲೆ 60,033.53 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ ಕಳೆದ ಒಂದು ವರ್ಷದಲ್ಲಿ, ಬಿಟ್‌ಕಾಯಿನ್ ಶೇಕಡಾ 113.98ರಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಸಾರ್ವಕಾಲಿಕ ಹೆಚ್ಚಿನ ಬೆಲೆ 64,829.14 ಡಾಲರ್ ಹೊಂದಿದೆ.

ಏನಿದು ಬಿಟ್‌ಕಾಯಿನ್?
ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.
ಬಿಟ್‌ಕಾಯಿನ್ ಬೇಡಿಕೆಗೆ ಕಾರಣವೇನು?
ಡಾಲರ್, ಯೂರೋ, ಪೌಂಡ್ ಹೀಗೆ ನಾನಾ ಕರೆನ್ಸಿಗಳನ್ನು ವಿನಿಮಯ ಮಾಡಿಕೊಳ್ಳಲು ಇಷ್ಟಪಡದ ಜನರು ಬಿಟ್‌ಕಾಯಿನ್ ಮೊರೆ ಹೋಗುತ್ತಿದ್ದಾರೆ. ಯಾವುದೇ ದೇಶದಲ್ಲಿ ವಹಿವಾಟು ನಡೆಸಲು ಇದರಿಂದ ಸುಲಭವಾಗುತ್ತದೆ. ಹೀಗಾಗಿಯೇ ಇಂತಹ ಕ್ರಿಪ್ಟೋಕರೆನ್ಸಿಗಳ ಬೇಡಿಕೆ ಪ್ರತಿದಿನ ಹೆಚ್ಚುತ್ತಿದೆ. ಇಷ್ಟಾದರೂ ಕೆಲವು ದೇಶಗಳಲ್ಲಿ ಕ್ರಿಪ್ಟೋಕರೆನ್ಸಿಗಳನ್ನು ನಿಷೇಧಿಸಲಾಗಿದೆ. ಭಾರತ, ಸೌದಿ ಅರೇಬಿಯಾ, ಅಲ್ಜೀರಿಯಾ, ಬೊಲಿವಿಯಾ ಹೀಗೆ ನಾನಾ ರಾಷ್ಟ್ರಗಳು ಕ್ರಿಪ್ಟೋಕರೆನ್ಸಿ ನಿಷೇಧಿಸಿವೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications