For Quick Alerts
ALLOW NOTIFICATIONS  
For Daily Alerts

ಏಪ್ರಿಲ್ 23ರ ಬಿಟ್‌ಕಾಯಿನ್‌ ರೇಟ್‌ ಎಷ್ಟಿದೆ?

|

ಬಿಟ್‌ಕಾಯಿನ್ ಪ್ರಸ್ತುತ 50,484.74 ಡಾಲರ್ ದರವನ್ನು ಹೊಂದಿದೆ. ಈ ಸಮಯದಲ್ಲಿ ಶೇಕಡಾ 6.48 ರಷ್ಟು ಕುಸಿತಗೊಂಡಿದ್ದು, 943.49 ಬಿಲಿಯನ್ ಡಾಲರ್ ಮಾರುಕಟ್ಟೆ ಕ್ಯಾಪ್ ಹೊಂದಿದೆ.

 

ಮತ್ತಷ್ಟು ಎತ್ತರಕ್ಕೆ ತಲುಪಿದ ಚಿನ್ನದ ಬೆಲೆ: ಏಪ್ರಿಲ್ 22ರ ಬೆಲೆ ಹೀಗಿದೆಮತ್ತಷ್ಟು ಎತ್ತರಕ್ಕೆ ತಲುಪಿದ ಚಿನ್ನದ ಬೆಲೆ: ಏಪ್ರಿಲ್ 22ರ ಬೆಲೆ ಹೀಗಿದೆ

ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್‌ನ ಗರಿಷ್ಠ ಬೆಲೆ 55,471.08 ಡಾಲರ್ ಮತ್ತು ಕಡಿಮೆ ಬೆಲೆ 48,655.69 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಕಳೆದ ಒಂದು ವರ್ಷದಲ್ಲಿ, ಬಿಟ್‌ಕಾಯಿನ್ ಶೇಕಡಾ 71.26ರಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್‌ನ ಸಾರ್ವಕಾಲಿಕ ಹೆಚ್ಚಿನ ಬೆಲೆ 64,829.14 ಡಾಲರ್ ಆಗಿದೆ.

 
ಏಪ್ರಿಲ್ 23ರ ಬಿಟ್‌ಕಾಯಿನ್‌ ರೇಟ್‌ ಎಷ್ಟಿದೆ?

ಏನಿದು ಬಿಟ್‌ಕಾಯಿನ್‌?
ಬಿಟ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.

ಬಿಟ್‌ಕಾಯಿನ್‌ ಬೇಡಿಕೆಗೆ ಕಾರಣವೇನು?
ಡಾಲರ್, ಯೂರೋ, ಪೌಂಡ್ ಹೀಗೆ ನಾನಾ ಕರೆನ್ಸಿಗಳನ್ನು ವಿನಿಮಯ ಮಾಡಿಕೊಳ್ಳಲು ಇಷ್ಟಪಡದ ಜನರು ಬಿಟ್‌ಕಾಯಿನ್‌ ಮೊರೆ ಹೋಗುತ್ತಿದ್ದಾರೆ. ಯಾವುದೇ ದೇಶದಲ್ಲಿ ವಹಿವಾಟು ನಡೆಸಲು ಇದರಿಂದ ಸುಲಭವಾಗುತ್ತದೆ. ಹೀಗಾಗಿಯೇ ಇಂತಹ ಕ್ರಿಪ್ಟೋಕರೆನ್ಸಿಗಳ ಬೇಡಿಕೆ ಪ್ರತಿದಿನ ಹೆಚ್ಚುತ್ತಿದೆ. ಇಷ್ಟಾದರೂ ಕೆಲವು ದೇಶಗಳಲ್ಲಿ ಕ್ರಿಪ್ಟೋಕರೆನ್ಸಿಗಳನ್ನು ನಿಷೇಧಿಸಲಾಗಿದೆ. ಭಾರತ, ಸೌದಿ ಅರೇಬಿಯಾ, ಅಲ್ಜೀರಿಯಾ, ಬೊಲಿವಿಯಾ ಹೀಗೆ ನಾನಾ ರಾಷ್ಟ್ರಗಳು ಕ್ರಿಪ್ಟೋಕರೆನ್ಸಿ ನಿಷೇಧಿಸಿವೆ.

English summary

Bitcoin Rate On April 23: Latest Rate Here

Here the details of bitcoin Latest Rate and Market Cap
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X