ಮೇ 17ರ ಬಿಟ್‌ಕಾಯಿನ್ ರೇಟ್ ಎಷ್ಟಿದೆ?

ಬಿಟ್‌ಕಾಯಿನ್ ಪ್ರಸ್ತುತ 43,865.02 ಡಾಲರ್ ದರವನ್ನು ಹೊಂದಿದೆ. ಈ ಸಮಯದಲ್ಲಿ ಶೇಕಡಾ 8.55 ರಷ್ಟು ಕುಸಿದಿದ್ದು, ಈ ಮೂಲಕ 820.76 ಬಿಲಿಯನ್ ಡಾಲರ್ ಮಾರುಕಟ್ಟೆ ಕ್ಯಾಪ್ ಹೊಂದಿದೆ.

ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್‌ನ ಗರಿಷ್ಠ ಬೆಲೆ 49,814.01 ಡಾಲರ್ ಮತ್ತು ಕಡಿಮೆ ಬೆಲೆ 43,480.21 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಕಳೆದ ಒಂದು ವರ್ಷದಲ್ಲಿ, ಬಿಟ್‌ಕಾಯಿನ್ ಶೇಕಡಾ 53.05ರಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಸಾರ್ವಕಾಲಿಕ ಹೆಚ್ಚಿನ ಬೆಲೆ 64,829.14 ಡಾಲರ್ ಆಗಿದೆ.

ಮೇ 17ರ ಬಿಟ್‌ಕಾಯಿನ್ ರೇಟ್ ಎಷ್ಟಿದೆ?

ಏನಿದು ಬಿಟ್‌ಕಾಯಿನ್‌?
ಬಿಟ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.

ಬಿಟ್‌ಕಾಯಿನ್‌ ಬೇಡಿಕೆಗೆ ಕಾರಣವೇನು?
ಡಾಲರ್, ಯೂರೋ, ಪೌಂಡ್ ಹೀಗೆ ನಾನಾ ಕರೆನ್ಸಿಗಳನ್ನು ವಿನಿಮಯ ಮಾಡಿಕೊಳ್ಳಲು ಇಷ್ಟಪಡದ ಜನರು ಬಿಟ್‌ಕಾಯಿನ್‌ ಮೊರೆ ಹೋಗುತ್ತಿದ್ದಾರೆ. ಯಾವುದೇ ದೇಶದಲ್ಲಿ ವಹಿವಾಟು ನಡೆಸಲು ಇದರಿಂದ ಸುಲಭವಾಗುತ್ತದೆ. ಹೀಗಾಗಿಯೇ ಇಂತಹ ಕ್ರಿಪ್ಟೋಕರೆನ್ಸಿಗಳ ಬೇಡಿಕೆ ಪ್ರತಿದಿನ ಹೆಚ್ಚುತ್ತಿದೆ. ಇಷ್ಟಾದರೂ ಕೆಲವು ದೇಶಗಳಲ್ಲಿ ಕ್ರಿಪ್ಟೋಕರೆನ್ಸಿಗಳನ್ನು ನಿಷೇಧಿಸಲಾಗಿದೆ. ಭಾರತ, ಸೌದಿ ಅರೇಬಿಯಾ, ಅಲ್ಜೀರಿಯಾ, ಬೊಲಿವಿಯಾ ಹೀಗೆ ನಾನಾ ರಾಷ್ಟ್ರಗಳು ಕ್ರಿಪ್ಟೋಕರೆನ್ಸಿ ನಿಷೇಧಿಸಿವೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+