ಫೆಬ್ರವರಿ ತಿಂಗಳಿನಲ್ಲಿ ಕೇಂದ್ರ ಬಜೆಟ್ ಬಳಿಕ ಗುರುವಾರ (ಮಾರ್ಚ್ 05)ರಂದು ಕರ್ನಾಟಕದ ಬಜೆಟ್‌ಗೆ ರಾಜ್ಯದ ಜನತೆ ಎದುರು ನೋಡುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಳಗ್ಗೆ 11 ಗಂಟೆಗೆ ರಾಜ್ಯ ಬಜೆಟ್ ಮಂಡಿಸಲಿದ್ದಾರೆ.
ಕಳೆದ ಸಾಲಿನ ಬಜೆಟ್ ಗಾತ್ರಕ್ಕಿಂತ ಈ ಬಾರಿ ಬಜೆಟ್ ಗಾತ್ರ ಮೀರುವ ನಿರೀಕ್ಷೆಯಿದೆ. ಕಳೆದ ಸಾಲಿನ ಬಜೆಟ್ ಗಾತ್ರ 2,34,153 ಕೋಟಿ ರುಪಾಯಿ ಇದ್ದು, ಹೊಸ ಬಜೆಟ್ ಗಾತ್ರ 2.50 ಲಕ್ಷ ಕೋಟಿ ದಾಟುವ ನಿರೀಕ್ಷೆ ಇದೆ.
ಈ ಹಿಂದೆ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರದಲ್ಲೂ ಹಣಕಾಸು ಇಲಾಖೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದ ಯಡಿಯೂರಪ್ಪ ಮಂಡಿಸಲಿರುವ 7ನೇ ಬಜೆಟ್ ಇದಾಗಿದೆ.

''ರೈತಪರ ಬಜೆಟ್ ರೂಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಪ್ರತಿಪಕ್ಷಗಳು ಸಹಕಾರ ಕೊಡಬೇಕು. ಬಜೆಟ್ ಮೇಲಿನ ಚರ್ಚೆಗೆ ಒಂದು ತಿಂಗಳು ಅವಕಾಶವಿದೆ. ಕೃಷಿಯ ಅಗತ್ಯಗಳನ್ನು ಪೂರೈಸಲು ಶಕ್ತಿಮೀರಿ ಪ್ರಯತ್ನ ಪಟ್ಟಿದ್ದೇನೆ'' ಎಂದು ಬಜೆಟ್ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಆರ್ಥಿಕ ಹಿಂಜರಿತ ಮತ್ತು ಕೇಂದ್ರದಿಂದ ಬಾರದ ನಿರೀಕ್ಷಿತ ಅನುದಾನ ಮತ್ತು ವಿತ್ತೀಯ ಕೊರತೆಗಳ ಸವಾಲುಗಳ ಜೊತೆಗೆ ಜನಪ್ರಿಯ ಯೋಜನೆಗಳನ್ನು ಅನುದಾನ ಕಡಿಮೆ ಬಾರದೆನ್ನುವ ಒತ್ತಡವು ಅವರ ಮೇಲಿದೆ. ಇವೆಲ್ಲವನ್ನೂ ಹೇಗೆ ನಿರ್ವಹಿಸಲಿದ್ದಾರೆ ಎಂಬುದು ಪ್ರಶ್ನೆಯಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ



Click it and Unblock the Notifications