ಬಿಎಸ್ಎನ್ಎಲ್ ಗ್ರಾಹಕರಿಗೆ 200GB ಡೇಟಾ ಆಫರ್
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್ಎನ್ಎಲ್) ಹೊಸ ಪ್ರಿಪೇಡ್ ಯೋಜನೆಯನ್ನು ಪ್ರಾರಂಭಿಸಿದ್ದು, ಅದು ತನ್ನ ಗ್ರಾಹಕರಿಗೆ ಡೇಟಾ ಪ್ರಯೋಜನಗಳನ್ನು ಮಾತ್ರ ನೀಡುತ್ತದೆ.
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್ಎನ್ಎಲ್) ಹೊಸ ಪ್ರಿಪೇಡ್ ಯೋಜನೆಯನ್ನು ಪ್ರಾರಂಭಿಸಿದ್ದು, ಅದು ತನ್ನ ಗ್ರಾಹಕರಿಗೆ ಡೇಟಾ ಪ್ರಯೋಜನಗಳನ್ನು ಮಾತ್ರ ನೀಡುತ್ತದೆ. ರೂ. 698 ಪ್ರಿಪೇಯ್ಡ್ ಯೋಜನೆಯು 180 ದಿನಗಳ ದೀರ್ಘಕಾಲೀನ ವ್ಯಾಲಿಡಿಟಿಯೊಂದಿಗೆ ಲಭ್ಯವಿದ್ದು, 200GB ಡೇಟಾ ನೀಡಲಿದೆ.

ಈ ಹೊಸ ಯೋಜನೆ ಆಯ್ದ ವಲಯಗಳಲ್ಲಿ ಇದೀಗ ಲೈವ್ ಆಗಿದ್ದು, ಈ ಯೋಜನೆ ಆಂದ್ರ, ತೆಲಂಗಾಣ ರಾಜ್ಯಗಳಲ್ಲಿ ಲಭ್ಯವಿದ್ದು, ಶೀಘ್ರದಲ್ಲೇ ಈ ಡೇಟಾ ಪ್ಲಾನ್ ಇತರ ರಾಜ್ಯಗಳಲ್ಲೂ ಲಭ್ಯವಾಗಲಿದೆ. ಯಾವುದೇ ಧ್ವನಿ ಕರೆ ಅಥವಾ ಎಸ್ಎಂಎಸ್ ಪ್ರಯೋಜನಗಳಿಲ್ಲ. ರೂ. 698 ಪ್ರಿಪೇಯ್ಡ್ ರೀಚಾರ್ಜ್ ಪ್ಲಾನ್ ನ್ನು ಸೀಮಿತ ಅವಧಿಗೆ ಮಾತ್ರ ಪ್ರಾರಂಭಿಸಲಾಗಿದೆ. ಹೆಚ್ಚು ಡೇಟಾ ಪ್ರಯೋಜನ ಬಯಸುವ ಬಳಕೆದಾರರು ಈ ಯೋಜನೆಯನ್ನು ಪರಿಗಣಿಸಬಹುದು.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!



Click it and Unblock the Notifications