ಈ ಬಾರಿಯ ಬಜೆಟ್ ಅಧಿವೇಶನವು ಸಂಸತ್ ನಲ್ಲಿ ಜನವರಿ 31ರಿಂದ ಆರಂಭವಾಗುವ ಸಾಧ್ಯತೆ ಇದ್ದು, ಫೆಬ್ರವರಿ 1ನೇ ತಾರೀಕು ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಅಧಿವೇಶನದ ದಿನವನ್ನು ಶಿಫಾರಸು ಮಾಡಿದ ನಂತರ ಅಂತಿಮ ದಿನಾಂಕವನ್ನು ಸರ್ಕಾರ ಅಧಿಸೂಚನೆ ಹೊರಡಿಸಲಿದೆ.
ರಾಜ್ ನಾಥ್ ಸಿಂಗ್ ನೇತೃತ್ವದಲ್ಲಿ ಶೀಘ್ರದಲ್ಲೇ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಸಭೆಯು ನಡೆಯಲಿದ್ದು, ಆ ನಂತರ ದಿನಾಂಕವನ್ನು ಶಿಫಾರಸು ಮಾಡಲಾಗುತ್ತದೆ. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಸಂಸತ್ ನ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡುವುದರೊಂದಿಗೆ ಆರಂಭ ಆಗುತ್ತದೆ. ಮತ್ತು ಅದೇ ದಿನ ಆರ್ಥಿಕ ಸಮೀಕ್ಷೆಯ ಅಂಕಿ- ಅಂಶವನ್ನೂ ಪ್ರಸ್ತುತ ಪಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಈ ಅಧಿವೇಶನವು ಏಪ್ರಿಲ್ ತನಕ ಮುಂದುವರಿಯುವ ಸಾಧ್ಯತೆ ಇದೆ. ಬಜೆಟ್ ಅಧಿವೇಶನಕ್ಕೆ ಒಂದು ತಿಂಗಳಿಗಿಂತ ಹೆಚ್ಚು ಬಿಡುವು ಇರುತ್ತದೆ. ಈ ವೇಳೆ ವಿವಿಧ ಇಲಾಖೆಗಳ ಸ್ಥಾಯಿ ಸಮಿತಿಗಳು ಅನುದಾನಕ್ಕೆ ಬೇಡಿಕೆ ಇರುವ ಬಗ್ಗೆ ಚರ್ಚೆ ನಡೆಸುತ್ತವೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ



Click it and Unblock the Notifications