ನವದೆಹಲಿ, ಫೆಬ್ರವರಿ 1: ದೇಶದಲ್ಲಿ ಪ್ರಸ್ತುತ ಎರಡು ಕೊರೊನಾ ವೈರಸ್ ಲಸಿಕೆಗಳು ತುರ್ತು ಬಳಕೆಯ ಅನುಮತಿ ಪಡೆದುಕೊಂಡಿವೆ. ಇದಲ್ಲದೆ ಇನ್ನೂ ಅನೇಕ ಲಸಿಕೆಗಳು ಪ್ರಯೋಗದ ವಿವಿಧ ಹಂತಗಳಲ್ಲಿವೆ. ಶೀಘ್ರದಲ್ಲಿಯೇ ಇನ್ನೆರಡು ಕೋವಿಡ್ ಲಸಿಕೆಗಳು ಬಳಕೆಗೆ ಬರುವ ನಿರೀಕ್ಷೆಯಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಸಂಸತ್‌ನಲ್ಲಿ ಸೋಮವಾರ ಬಜೆಟ್ ಮಂಡನೆ ಮಾಡಿದ ನಿರ್ಮಲಾ ಸೀತಾರಾಮನ್, 'ಭಾರತದಲ್ಲಿ ಇಂದು ಎರಡು ಲಸಿಕೆಗಳು ಲಭ್ಯವಿದೆ. ಈ ಲಸಿಕೆಗಳು ನಮ್ಮದೇ ನಾಗರಿಕರನ್ನು ಕೋವಿಡ್ ವಿರುದ್ಧದ ರಕ್ಷಿಸುವ ಕಾರ್ಯವನ್ನು ಮಾಡಿದೆ ಮಾತ್ರವಲ್ಲದೆ, ಇನ್ನೂ ನೂರಾರು ದೇಶಗಳಲ್ಲಿ ಬಳಕೆಯಾಗುತ್ತಿವೆ. ದೇಶದಲ್ಲಿ ಇನ್ನೂ ಎರಡು ಲಸಿಕೆಗಳು ಶೀಘ್ರದಲ್ಲಿಯೇ ಬರಲಿವೆ ಎನ್ನುವುದು ಮತ್ತಷ್ಟು ನೆಮ್ಮದಿ ನೀಡಿದೆ' ಎಂದು ನಿರ್ಮಲಾ ಹೇಳಿದರು.

ಕಳೆದ ಕೆಲವು ತಿಂಗಳಲ್ಲಿ ಮೂರು ಬಾರಿ ವಿವಿಧ ಆರ್ಥಿಕ ಪ್ಯಾಕೇಜ್‌ಗಳನ್ನು ಸರ್ಕಾರ ಮತ್ತು ಆರ್‌ಬಿಐ ಘೋಷಿಸಿದೆ. ಎಲ್ಲ ಕೋವಿಡ್ ನಿರ್ವಹಣಾ ಕ್ರಮಗಳಿಗಾಗಿ ಘೋಷಿಸಿದ ಒಟ್ಟು ಅಂದಾಜು ಮೊತ್ತ 27.1 ಲಕ್ಷ ಕೋಟಿ ರೂದಷ್ಟಿದೆ. ಇದು ದೇಶದ ಜಿಡಿಪಿಯ ಶೇ 13ರಷ್ಟು ವೆಚ್ಚವಾಗಲಿದೆ ಎಂದು ನಿರ್ಮನಾ ಸೀತಾರಾಮನ್ ತಿಳಿಸಿದ್ದಾರೆ.
More From GoodReturns

T20 World Cup: ಟಿ20 ವಿಶ್ವಕಪ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 96 ರನ್ಗಳ ಗೆಲುವು...ತಂಡಕ್ಕೆ ಸಿಕ್ಕ ಬಹುಮಾನಗಳೇನು?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Silver Rate Today: ಬೆಳ್ಳಿ ದರಕ್ಕೂ ತಟ್ಟಿದ ಇಸ್ರೇಲ್-ಇರಾನ್ ವಾರ್ ಬಿಸಿ! ಬೆಲೆ ಭಾರೀ ಏರಿಕೆ

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ



Click it and Unblock the Notifications