For Quick Alerts
ALLOW NOTIFICATIONS  
For Daily Alerts

ಫೆ.2ರಂದು ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು?

|

ದೇಶದ ಸರ್ಕಾರಿ ತೈಲ ಕಂಪನಿಗಳು ಇಂದು ಮಂಗಳವಾರ (ಫೆಬ್ರವರಿ 02) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ದೇಶದ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಕಳೆದ ನವೆಂಬರ್​ 4ರಿಂದ ಇಂಧನ ದರ ಸ್ಥಿರವಾಗಿದೆ. ಕೇಂದ್ರ ಬಜೆಟ್ 2022ನಲ್ಲಿ ಮಿಶ್ರಣವಲ್ಲದ ಇಂಧನದ ಪ್ರತಿ ಲೀಟರ್ ಮೇಲೆ 2 ರೂ. ಹೆಚ್ಚುವರಿ ಅಬಕಾರಿ ಸುಂಕವನ್ನು ವಿಧಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಆದರೆ, ಈ ಹೆಚ್ಚುವರಿ ಸುಂಕ ಅಕ್ಟೋಬರ್ 1ರಿಂದ ಜಾರಿಗೆ ಬರಲಿದೆ. ಹೀಗಾಗಿ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಬದಲಾವಣೆ ಮಾಡಿಲ್ಲ.

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿದ್ದರೂ ಬರೋಬ್ಬರಿ 90 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಬದಲಾಗಿಲ್ಲ. ಐದು ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂಧನದ ದರ ಪರಿಷ್ಕರಿಸಿಲ್ಲ, ಬಜೆಟ್ ನಂತರವೂ ಇದೇ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಹೆಚ್ಚಿದೆ.

ಸಾಮಾನ್ಯ ಹಣದುಬ್ಬರದ ಹಿನ್ನೆಲೆಯಿಂದಾಗಿ ಭಾರತದಲ್ಲಿ ತೈಲ ಬೆಲೆಗೆ ಇನ್ನಷ್ಟು ಉತ್ತೇಜನ ನೀಡಬಹುದು. ಅದರಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಕಾರಣ ಆಗುತ್ತದೆ. ಅಂದಹಾಗೆ ಕಳೆದ ವರ್ಷದ ನವೆಂಬರ್​ನಲ್ಲಿ ಸರ್ಕಾರದಿಂದ ತೈಲ ಬೆಲೆಯ ಅಬಕಾರಿ ಸುಂಕ ಇಳಿಕೆ ಮಾಡಿದ ಮೇಲೆ ಬೆಲೆ ಸ್ಥಿರವಾಗಿಯೇ ಇದೆ. ಆದರೆ ಹೊಸ ವರ್ಷದ ಶುರುವಿನಿಂದಲೂ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆ ಆಗುತ್ತಲೇ ಇದೆ. ಒಂದು ವರದಿಗಳ ಪ್ರಕಾರ, ಕಳೆದ ನಾಲ್ಕು ವಾರದಲ್ಲಿ ಶೇ.25ರಷ್ಟು ಹೆಚ್ಚಳವಾಗಿದೆ.

ಪ್ರಮುಖ ನಗರಗಳಲ್ಲಿ ಕಳೆದ ಏಳು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ

ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ

ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​- ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಕಳೆದ ತಿಂಗಳು ಯುಎಸ್​ನ ಬೆಂಚ್​​ಮಾರ್ಕ್​ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್​​ಗೆ 70 ಡಾಲರ್​ಗಳಷ್ಟು ಕುಸಿದಿತ್ತು. ಹಾಗೇ, ಬ್ರೆಂಟ್​ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್​​ಗೆ 72 ರೂ. ಕಡಿಮೆಯಾಗಿತ್ತು. ಈ ಸಮಯಕ್ಕೆ ಶೇ 0.36ರಷ್ಟು ಏರಿಕೆಯಾಗಿ 89.52 ಯುಎಸ್ ಡಾಲರ್‌ನಷ್ಟಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಬೆಂಗಳೂರಿನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಬೆಂಗಳೂರಿನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)
ಫೆ. 2: 100.58 ರೂ.
ಫೆ. 1: 100.58 ರೂ.
ಜ. 31: 100.58 ರೂ.
ಜ. 30: 100.58 ರೂ.
ಜ. 29: 100.58 ರೂ.
ಜ. 28: 100.58 ರೂ.
ಜ. 27: 100.58 ರೂ.

ಡೀಸೆಲ್ (ಪ್ರತಿ ಲೀಟರ್)
ಫೆ. 2: 85.01 ರೂ.
ಫೆ. 1: 85.01 ರೂ.
ಜ. 31: 85.01 ರೂ.
ಜ. 30: 85.01 ರೂ.
ಜ. 29: 85.01 ರೂ.
ಜ. 28: 85.01 ರೂ.
ಜ. 27: 85.01 ರೂ.

ದೆಹಲಿಯಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
 

ದೆಹಲಿಯಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)
ಫೆ. 2: 95.41 ರೂ.
ಫೆ. 1: 95.41 ರೂ.
ಜ. 31: 95.41 ರೂ.
ಜ. 30: 95.41 ರೂ.
ಜ. 29: 95.41 ರೂ.
ಜ. 28: 95.41 ರೂ.
ಜ. 27: 95.41 ರೂ.

ಡೀಸೆಲ್ (ಪ್ರತಿ ಲೀಟರ್)
ಫೆ. 2: 86.67 ರೂ.
ಫೆ. 1: 86.67 ರೂ.
ಜ. 31: 86.67 ರೂ.
ಜ. 30: 86.67 ರೂ.
ಜ. 29: 86.67 ರೂ.
ಜ. 28: 86.67 ರೂ.
ಜ. 27: 86.67 ರೂ.

ಮುಂಬೈನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಮುಂಬೈನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)
ಫೆ. 2: 109.98 ರೂ.
ಫೆ. 1: 109.98 ರೂ.
ಜ. 31: 109.98 ರೂ.
ಜ. 30: 109.98 ರೂ.
ಜ. 29: 109.98 ರೂ.
ಜ. 28: 109.98 ರೂ.
ಜ. 27: 109.98 ರೂ.

ಡೀಸೆಲ್ (ಪ್ರತಿ ಲೀಟರ್)
ಫೆ. 2: 94.14 ರೂ.
ಫೆ. 1: 94.14 ರೂ.
ಜ. 31: 94.14 ರೂ.
ಜ. 30: 94.14 ರೂ.
ಜ. 29: 94.14 ರೂ.
ಜ. 28: 94.14 ರೂ.
ಜ. 27: 94.14 ರೂ.

ಚೆನ್ನೈನಲ್ಲಿ 7ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಚೆನ್ನೈನಲ್ಲಿ 7ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)
ಫೆ. 2: 101.40 ರೂ.
ಫೆ. 1: 101.40 ರೂ.
ಜ. 31: 101.40 ರೂ.
ಜ. 30: 101.40 ರೂ.
ಜ. 29: 101.40 ರೂ.
ಜ. 28: 101.40 ರೂ.
ಜ. 27: 101.40 ರೂ.

ಡೀಸೆಲ್ (ಪ್ರತಿ ಲೀಟರ್)
ಫೆ. 2: 91.43 ರೂ.
ಫೆ. 1: 91.43 ರೂ.
ಜ. 31: 91.43 ರೂ.
ಜ. 30: 91.43 ರೂ.
ಜ. 29: 91.43 ರೂ.
ಜ. 28: 91.43 ರೂ.
ಜ. 27: 91.43 ರೂ.

 ಹೈದ್ರಾಬಾದ್‌ನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಹೈದ್ರಾಬಾದ್‌ನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)
ಫೆ. 2: 108.20 ರೂ.
ಫೆ. 1: 108.20 ರೂ.
ಜ. 31: 108.20 ರೂ.
ಜ. 30: 108.20 ರೂ.
ಜ. 29: 108.20 ರೂ.
ಜ. 28: 108.20 ರೂ.
ಜ. 27: 108.20 ರೂ.

ಡೀಸೆಲ್ ದರ (ಪ್ರತಿ ಲೀಟರ್)
ಫೆ. 2: 94.62 ರೂ.
ಫೆ. 1: 94.62 ರೂ.
ಜ. 31: 94.62 ರೂ.
ಜ. 30: 94.62 ರೂ.
ಜ. 29: 94.62 ರೂ.
ಜ. 28: 94.62 ರೂ.
ಜ. 27: 94.62 ರೂ.

English summary

Budget 2022: Petrol And Diesel Prices On 2nd February 2022: Check Rates In Your City

Budget 2022: Domestic Petrol and Diesel Price Unchanged on Wednesday (February 2nd) in Many cities of across India. Latest Rates Here.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X