ದೇಶದ ಸರ್ಕಾರಿ ತೈಲ ಕಂಪನಿಗಳು ಇಂದು ಗುರುವಾರ (ಫೆಬ್ರವರಿ 03) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ದೇಶದ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಕಳೆದ ನವೆಂಬರ್ 4ರಿಂದ ಇಂಧನ ದರ ಸ್ಥಿರವಾಗಿದೆ. ಕೇಂದ್ರ ಬಜೆಟ್ 2022ನಲ್ಲಿ ಮಿಶ್ರಣವಲ್ಲದ ಇಂಧನದ ಪ್ರತಿ ಲೀಟರ್ ಮೇಲೆ 2 ರೂ. ಹೆಚ್ಚುವರಿ ಅಬಕಾರಿ ಸುಂಕವನ್ನು ವಿಧಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಆದರೆ, ಈ ಹೆಚ್ಚುವರಿ ಸುಂಕ ಅಕ್ಟೋಬರ್ 1ರಿಂದ ಜಾರಿಗೆ ಬರಲಿದೆ. ಹೀಗಾಗಿ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಬದಲಾವಣೆ ಮಾಡಿಲ್ಲ.
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿದ್ದರೂ ಬರೋಬ್ಬರಿ 90 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಬದಲಾಗಿಲ್ಲ. ಐದು ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂಧನದ ದರ ಪರಿಷ್ಕರಿಸಿಲ್ಲ, ಬಜೆಟ್ ನಂತರವೂ ಇದೇ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಹೆಚ್ಚಿದೆ.
ಸಾಮಾನ್ಯ ಹಣದುಬ್ಬರದ ಹಿನ್ನೆಲೆಯಿಂದಾಗಿ ಭಾರತದಲ್ಲಿ ತೈಲ ಬೆಲೆಗೆ ಇನ್ನಷ್ಟು ಉತ್ತೇಜನ ನೀಡಬಹುದು. ಅದರಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಕಾರಣ ಆಗುತ್ತದೆ. ಅಂದಹಾಗೆ ಕಳೆದ ವರ್ಷದ ನವೆಂಬರ್ನಲ್ಲಿ ಸರ್ಕಾರದಿಂದ ತೈಲ ಬೆಲೆಯ ಅಬಕಾರಿ ಸುಂಕ ಇಳಿಕೆ ಮಾಡಿದ ಮೇಲೆ ಬೆಲೆ ಸ್ಥಿರವಾಗಿಯೇ ಇದೆ. ಆದರೆ ಹೊಸ ವರ್ಷದ ಶುರುವಿನಿಂದಲೂ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆ ಆಗುತ್ತಲೇ ಇದೆ. ಒಂದು ವರದಿಗಳ ಪ್ರಕಾರ, ಕಳೆದ ನಾಲ್ಕು ವಾರದಲ್ಲಿ ಶೇ.25ರಷ್ಟು ಹೆಚ್ಚಳವಾಗಿದೆ.
ಪ್ರಮುಖ ನಗರಗಳಲ್ಲಿ ಕಳೆದ ಏಳು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಬೆಂಗಳೂರಿನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಫೆ. 3: 100.58 ರೂ.
ಫೆ. 2: 100.58 ರೂ.
ಫೆ. 1: 100.58 ರೂ.
ಜ. 31: 100.58 ರೂ.
ಜ. 30: 100.58 ರೂ.
ಜ. 29: 100.58 ರೂ.
ಜ. 28: 100.58 ರೂ.
ಡೀಸೆಲ್ (ಪ್ರತಿ ಲೀಟರ್)
ಫೆ. 3: 85.01 ರೂ.
ಫೆ. 2: 85.01 ರೂ.
ಫೆ. 1: 85.01 ರೂ.
ಜ. 31: 85.01 ರೂ.
ಜ. 30: 85.01 ರೂ.
ಜ. 29: 85.01 ರೂ.
ಜ. 28: 85.01 ರೂ.
ದೆಹಲಿಯಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಫೆ. 3: 95.41 ರೂ.
ಫೆ. 2: 95.41 ರೂ.
ಫೆ. 1: 95.41 ರೂ.
ಜ. 31: 95.41 ರೂ.
ಜ. 30: 95.41 ರೂ.
ಜ. 29: 95.41 ರೂ.
ಜ. 28: 95.41 ರೂ.
ಡೀಸೆಲ್ (ಪ್ರತಿ ಲೀಟರ್)
ಫೆ. 3: 86.67 ರೂ.
ಫೆ. 2: 86.67 ರೂ.
ಫೆ. 1: 86.67 ರೂ.
ಜ. 31: 86.67 ರೂ.
ಜ. 30: 86.67 ರೂ.
ಜ. 29: 86.67 ರೂ.
ಜ. 28: 86.67 ರೂ.
ಮುಂಬೈನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಫೆ. 3: 109.98 ರೂ.
ಫೆ. 2: 109.98 ರೂ.
ಫೆ. 1: 109.98 ರೂ.
ಜ. 31: 109.98 ರೂ.
ಜ. 30: 109.98 ರೂ.
ಜ. 29: 109.98 ರೂ.
ಜ. 28: 109.98 ರೂ.
ಡೀಸೆಲ್ (ಪ್ರತಿ ಲೀಟರ್)
ಫೆ. 3: 94.14 ರೂ.
ಫೆ. 2: 94.14 ರೂ.
ಫೆ. 1: 94.14 ರೂ.
ಜ. 31: 94.14 ರೂ.
ಜ. 30: 94.14 ರೂ.
ಜ. 29: 94.14 ರೂ.
ಜ. 28: 94.14 ರೂ.
ಜ. 27: 94.14 ರೂ.
ಚೆನ್ನೈನಲ್ಲಿ 7ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಫೆ. 3: 101.40 ರೂ.
ಫೆ. 2: 101.40 ರೂ.
ಫೆ. 1: 101.40 ರೂ.
ಜ. 31: 101.40 ರೂ.
ಜ. 30: 101.40 ರೂ.
ಜ. 29: 101.40 ರೂ.
ಜ. 28: 101.40 ರೂ.
ಜ. 27: 101.40 ರೂ.
ಡೀಸೆಲ್ (ಪ್ರತಿ ಲೀಟರ್)
ಫೆ. 3: 91.43 ರೂ.
ಫೆ. 2: 91.43 ರೂ.
ಫೆ. 1: 91.43 ರೂ.
ಜ. 31: 91.43 ರೂ.
ಜ. 30: 91.43 ರೂ.
ಜ. 29: 91.43 ರೂ.
ಜ. 28: 91.43 ರೂ.
ಹೈದ್ರಾಬಾದ್‌ನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಫೆ. 3: 108.20 ರೂ.
ಫೆ. 2: 108.20 ರೂ.
ಫೆ. 1: 108.20 ರೂ.
ಜ. 31: 108.20 ರೂ.
ಜ. 30: 108.20 ರೂ.
ಜ. 29: 108.20 ರೂ.
ಜ. 28: 108.20 ರೂ.
ಜ. 27: 108.20 ರೂ.
ಡೀಸೆಲ್ ದರ (ಪ್ರತಿ ಲೀಟರ್)
ಫೆ. 3: 94.62 ರೂ.
ಫೆ. 2: 94.62 ರೂ.
ಫೆ. 1: 94.62 ರೂ.
ಜ. 31: 94.62 ರೂ.
ಜ. 30: 94.62 ರೂ.
ಜ. 29: 94.62 ರೂ.
ಜ. 28: 94.62 ರೂ.
ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ
ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಕಳೆದ ತಿಂಗಳು ಯುಎಸ್ನ ಬೆಂಚ್ಮಾರ್ಕ್ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್ಗೆ 70 ಡಾಲರ್ಗಳಷ್ಟು ಕುಸಿದಿತ್ತು. ಹಾಗೇ, ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್ಗೆ 72 ರೂ. ಕಡಿಮೆಯಾಗಿತ್ತು. ಈ ಸಮಯಕ್ಕೆ ಶೇ 0.45ರಷ್ಟು ಇಳಿಕೆಯಾಗಿ 89.06 ಯುಎಸ್ ಡಾಲರ್‌ನಷ್ಟಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ



Click it and Unblock the Notifications