ಆಯುಷ್ಮಾನ್ ಭಾರತ್ ಯೋಜನೆಯನ್ನು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೂ ವಿಸ್ತರಣೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮಧ್ಯಂತರ ಬಜೆಟ್‌ನಲ್ಲಿ ಈ ಘೋಷಣೆಯನ್ನು ಸಚಿವರು ಮಾಡಿದ್ದಾರೆ.
"ಎಲ್ಲ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ, ಸಹಾಯಕರಿಗೆ ಆಯುಷ್ಮಾನ್ ಭಾರತ್ ಯೋಜನೆಯನ್ನು ವಿಸ್ತರಣೆ ಮಾಡಲಾಗುತ್ತದೆ," ಎಂದು ಬಜೆಟ್ ಭಾಷಣದಲ್ಲಿ ಸೀತಾರಾಮನ್ ತಿಳಿಸಿದ್ದಾರೆ. ಹಾಗೆಯೇ ಎಲ್ಲ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಯೋಜನೆಗಳನ್ನು ಒಂದು ಯೋಜನೆಯ ಅಡಿಯಲ್ಲಿ ತರಲಾಗುವುದು ಎಂದು ಕೂಡಾ ತಿಳಿಸಿದ್ದಾರೆ.

ಭಾರತ ಸರ್ಕಾರವು ಲಕ್‌ಪತಿ ದೀದಿ ಯೋಜನೆ ಮೊತ್ತವನ್ನು 3 ಕೋಟಿ ರೂಪಾಯಿಯಿಂದ 2 ಕೋಟಿ ರೂಪಾಯಿಗೆ ಏರಿಸಲಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯು ಒಂದು ಕುಟುಂಬಕ್ಕೆ ವಾರ್ಷಿಕವಾಗಿ 5 ಲಕ್ಷ ರೂಪಾಯಿ ಆಯೋಗ್ಯ ವಿಮೆಯನ್ನು ನೀಡುವ ಯೋಜನೆಯಾಗಿದೆ.
ಆಯುಷ್ಮಾನ್ ಭಾರತ್ ಕೇಂದ್ರದ ಯೋಜನೆಯಾಗಿದ್ದು, ರಾಷ್ಟ್ರೀಯ ಸ್ವಸ್ಥ್ಯ ಭಿಮಾ ಯೋಜನೆ (ಆರ್‌ಎಸ್‌ಬಿವೈ) ಮತ್ತು ಹಿರಿಯ ನಾಗರಿಕರ ಆರೋಗ್ಯ ವಿಮಾ ಯೋಜನೆ (ಎಸ್‌ಸಿಎಚ್‌ಐಎಸ್) ಇದರಡಿಯಲ್ಲಿ ಬರುತ್ತದೆ.
ಆಶಾ ಕಾರ್ಯಕರ್ತೆಯರು ತರಭೇತಿ ಪಡೆದ ಆರೋಗ್ಯ ಕಾರ್ಯಕರ್ತರಾಗಿದ್ದು, ಪ್ರತಿ ಹಳ್ಳಿ, ಪ್ರದೇಶಕ್ಕೂ ಒಬ್ಬರನ್ನು ನೇಮಿಸಲಾಗುತ್ತದೆ. ಈ ಆಶಾ ಕಾರ್ಯಕರ್ತೆಯರು ಆರೋಗ್ಯ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಮಾಡುತ್ತಾರೆ. ಹಾಗೆಯೇ ಆರೋಗ್ಯ ಮತ್ತು ಸಾಮಾಜಿಕ ಜಾಗೃತಿ ಮೂಡಿಸುವ ಕಾರ್ಯವನ್ನು ಈ ಆಶಾ ಕಾರ್ಯಕರ್ತೆಯರು ಮಾಡುತ್ತಾರೆ.
More From GoodReturns

Eid Ul-Fitr 2026: ಯುಎಇ, ಕುವೈತ್, ಕತಾರ್ನಲ್ಲಿ ಮೈದಾನ ಪ್ರಾರ್ಥನೆಗೆ ಬ್ರೇಕ್!

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Silver Price Today: ಬೆಳ್ಳಿ ಖರೀದಿದಾರರಿಗೆ ಗುಡ್‌ನ್ಯೂಸ್-ಇಂದು ಭಾರತದಲ್ಲಿ 10,000 ರೂ. ಕುಸಿತ

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka weather: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ; ಮಾರ್ಚ್ 23ರವರೆಗೂ ಈ ಭಾಗದಲ್ಲಿ ಮಳೆ ಮುಂದುವರಿಕೆ

Karnataka SSLC Exam: ಇಂದಿನಿಂದ ಕರ್ನಾಟಕದಲ್ಲಿ SSLC ಪರೀಕ್ಷೆ; ವಿದ್ಯಾರ್ಥಿಗಳು ಈ ವಿಷಯ ದಿಳಿದೇ ಎಕ್ಸಾಂಗೆ ಹೋಗಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ

Renault Duster 2026: ಕಡಿಮೆ ಬೆಲೆಗೆ ಉತ್ತಮ ಕಾರು; 10.49 ಲಕ್ಷ ಬೆಲೆಯಲ್ಲಿ ಹೊಸ ರೆನಾಲ್ಟ್ ಡಸ್ಟರ್-ವಿಶೇಷತೆ ತಿಳಿಯಿರಿ



Click it and Unblock the Notifications