ಬಜೆಟ್ ಎಫೆಕ್ಟ್: ಷೇರು ಮಾರುಕಟ್ಟೆ ಸೂಚ್ಯಂಕದಲ್ಲಿ ಇಳಿಕೆ
2020-21ನೇ ಸಾಲಿನ ಕೇಂದ್ರ ಬಜೆಟ್ ಶನಿವಾರ ಮಂಡನೆಯಾಗುತ್ತಿದ್ದು, ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕ ಬಜೆಟ್ಗೂ ಮುನ್ನ ಇಳಿಕೆ ಕಂಡು ಬಂದಿದೆ. ಸೆನ್ಸೆಕ್ಸ್ 40,576 ನಿಂದ 140 ಅಂಶ ಕುಸಿತ ಕಂಡು ಏರಿಕೆಯತ್ತ ಸಾಗಿದೆ. ನಿಫ್ಟಿ 126.50 ಅಂಶಗಳಷ್ಟು ಕುಸಿತ ಕಂಡಿದೆ.
ಮುಂಬೈ ಷೇರು ಮಾರುಕಟ್ಟೆ (ಬಿಎಸ್ಐ) ಸೋಮವಾರ ಆರಂಭದಲ್ಲಿ ಇಳಿಕೆ ಸಾಧಿಸಿ ನಂತರ ಚೇತರಿಕೆಯತ್ತ ಮುನ್ನುಗ್ಗಿದೆ. 140 ಅಂಶಗಳ ಕುಸಿತ ಕಂಡಿದ್ದ ಸೆನ್ಸೆಕ್ಸ್ ಮತ್ತೆ ಚೇತರಿಕೆ ಸಾಧಿಸಿ 83 ಅಂಶ ಏರಿಕೆಯಾಗಿ 40,811 ಅಂಶಗಳನ್ನ ಮುಟ್ಟಿದೆ.

ರಾಷ್ಟ್ರೀಯ ಷೇರುಪೇಟೆ(ಎನ್ಎಸ್ಇ) ಸೂಚ್ಯಂಕ ನಿಫ್ಟಿ ಆರಂಭದಿಂದಲೇ ಕುಸಿತ ದಾಖಲಿಸಿದ್ದು, 55 ಅಂಶಗಳಷ್ಟು ಇಳಿಕೆ ಕಂಡು 11,979.55 ಅಂಶಗಳಿಗೆ ತಲುಪಿದೆ.
ಬಜೆಟ್ ಮೇಲೆ ಹೂಡಿಕೆದಾರರ ನಿರೀಕ್ಷೆಗಳು ದುಪ್ಪಟ್ಟಾಗಿದ್ದು, ಷೇರು ವಹಿವಾಟಿಗೆ ಹೆಚ್ಚು ಆಸಕ್ತಿ ತೋರಿದ್ದಾರೆ. ಶನಿವಾರ ಬಜೆಟ್ ಮಂಡನೆಯಾಗುತ್ತಿರುವುದರಿಂದ ಈ ಬಾರಿ ವಿಶೇಷ ವಹಿವಾಟಿಗೆ ಅವಕಾಶ ನೀಡಲಾಗಿದೆ. ಆದರೆ ಶುಕ್ರವಾರ ಖರೀದಿಸಿದ ಷೇರುಗಳನ್ನು ಶನಿವಾರ ಮಾರಾಟ ಮಾಡಲು ಅವಕಾಶ ಇರುವುದಿಲ್ಲ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications