ಬೆಂಗಳೂರು, ಜೂನ್ 6: ಕೊರೊನಾವೈರಸ್ ಲಾಕ್ಡೌನ್ ನಿಂದ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿರುವ ಕರ್ನಾಟಕ ಸರ್ಕಾರಕ್ಕೆ ಕೊಂಚ ನೆಮ್ಮದಿ ನೀಡುವಂತ ಕ್ರಮವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ.
ಕೇಂದ್ರದ ಸರಕು ಮತ್ತು ಸೇವಾ ತೆರಿಗೆ (GST) ಕಾಯ್ದೆ ಅನ್ವಯ ಆದಾಯ ನಷ್ಟದ ಪರಿಹಾರವಾಗಿ ಕೇಂದ್ರ ಹಣಕಾಸು ಇಲಾಖೆ ಕರ್ನಾಟಕ ರಾಜ್ಯಕ್ಕೆ 4,314 ಕೋಟಿ ರುಪಾಯಿ ನೆರವನ್ನು ಶುಕ್ರವಾರ ಬಿಡುಗಡೆ ಮಾಡಿದೆ.
ಕರ್ನಾಟಕ 2019ರ ಡಿಸೆಂಬರ್ನಿಂದ 2020ರ ಫೆಬ್ರುವರಿ ಅವಧಿಯಲ್ಲಿ ಎದುರಿಸಿರುವ ಆದಾಯದ ನಷ್ಟದ ಪರಿಹಾರ ರೂಪದಲ್ಲಿ ಈ ನೆರವನ್ನು ಒದಗಿಸಲಾಗಿದೆ ಎಂದು ಕೇಂದ್ರದ ಹಣಕಾಸು ಸಚಿವಾಲಯದ ಆದೇಶ ತಿಳಿಸಿದೆ. 2017ರ ಜುಲೈ 1ರಂದು ಜಾರಿಯಾದ ಜಿಎಸ್ಟಿ ಕಾಯ್ದೆಯ ಅನ್ವಯ ಕೇಂದ್ರವು ಐದು ವರ್ಷಗಳ ಕಾಲ ರಾಜ್ಯಗಳಿಗೆ ಈ ನಷ್ಟ ಪರಿಹಾರ ಒದಗಿಸಲಿದೆ.

ಕೋವಿಡ್ ಮಹಾಮಾರಿ ನಿಗ್ರಹಿಸುವುದಕ್ಕಾಗಿ ಘೋಷಿಸಲಾದ ಲಾಕ್ಡೌನ್ನಿಂದ ಕರ್ನಾಟಕ ಸರ್ಕಾರ 30 ಸಾವಿರ ಕೋಟಿ ರುಪಾಯಿವರೆಗೆ ಆದಾಯದಲ್ಲಿ ನಷ್ಟ ಅನುಭವಿಸಿದೆ ಎಂದು ಹೇಳಲಾಗುತ್ತಿದೆ. ರಾಜ್ಯ ಸರ್ಕಾರಗಳಿಗೆ ಈ ಪರಿಹಾರ ಬಿಡುಗಡೆ ಮಾಡಿದ್ದರಿಂದ ಸಾಕಷ್ಟು ಅನುಕೂಲವಾಗಲಿದೆ ಎನ್ನಲಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Central Govt: ಇನ್ಮೇಲೆ ವಾಹನ ವರ್ಗಾಯಿಸುವುದು ಮತ್ತಷ್ಟು ಸುಲಭ? ಕೇಂದ್ರದಿಂದ ಮಹತ್ವದ ಕ್ರಮ



Click it and Unblock the Notifications