ಅಬಕಾರಿ ಸುಂಕವನ್ನು ಹೆಚ್ಚಿಸಿದ್ದರಿಂದ ಕಳೆದ ಆರು ವರ್ಷಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಸಂಗ್ರಹವು ಶೇಕಡಾ 300ಕ್ಕಿಂತ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಸೋಮವಾರ ತಿಳಿಸಿದೆ.
2014-15ರಲ್ಲಿ ಪೆಟ್ರೋಲ್ ಮೇಲಿನ ಅಬಕಾರಿ ಸುಂಕದಿಂದ 29,279 ಕೋಟಿ ರೂ. ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕದಿಂದ 42,881 ಕೋಟಿ ರೂ. ಸಂಗ್ರಹವಾಗಿದೆ.
ಆದರೆ ಪ್ರಸಕ್ತ ಹಣಕಾಸು ವರ್ಷದ (2020-21) ಮೊದಲ 10 ತಿಂಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸಂಗ್ರಹವು 2.94 ಲಕ್ಷ ಕೋಟಿ ರೂ.ಗೆ ಏರಿದೆ ಎಂದು ರಾಜ್ಯ ಹಣಕಾಸು ಸಚಿವ ಅನುರಾಗ್ ಸಿಂಗ್ ಠಾಕೂರ್ ಲೋಕಸಭೆಯಲ್ಲಿನ ಪ್ರಶ್ನೆಗೆ ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ.

2014-15ರಲ್ಲಿ ನೈಸರ್ಗಿಕ ಅನಿಲದ ಮೇಲಿನ ಅಬಕಾರಿ ಸುಂಕದಿಂದ ಕೇಂದ್ರ ಸರ್ಕಾರವು 74,158 ಕೋಟಿ ರೂ. ಸಂಗ್ರಹಿಸಿದ್ದು, ಇದು 2020 ರ ಏಪ್ರಿಲ್ ಮತ್ತು 20 ಜನವರಿ 2021 ರ ಅವಧಿಯಲ್ಲಿ 2.95 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ.
ಒಟ್ಟು ಆದಾಯದ ಶೇಕಡಾವಾರು ಪ್ರಮಾಣದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ನೈಸರ್ಗಿಕ ಅನಿಲದ ಮೇಲೆ ಸಂಗ್ರಹಿಸಿದ ತೆರಿಗೆಗಳು ಶೇಕಡಾ 5.4ರಿಂದ ಶೇಕಡಾ 12.2 ಕ್ಕೆ ಏರಿಕೆಯಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications