ಕೊರೊನಾವೈರಸ್ ಸಾಂಕ್ರಾಮಿಕದ ಎರಡನೇ ಅಲೆ ನಡುವೆ ಡ್ರ್ಯಾಗನ್ ರಾಷ್ಟ್ರ ಚೀನಾ ದಾಖಲೆಯನ್ನೇ ಸೃಷ್ಟಿಸಿದೆ. ಮೊದಲ ತ್ರೈಮಾಸಿಕದಲ್ಲಿ ಚೀನಾದ ಆರ್ಥಿಕತೆಯು ವೇಗವಾಗಿ ವಿಸ್ತರಿಸಿದೆ ಎಂದು ಅಂಕಿ-ಅಂಶಗಳು ಶುಕ್ರವಾರ ತೋರಿಸಿದೆ.
ಮಾರ್ಚ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಚೀನಾದ ಜಿಡಿಪಿ ಶೇಕಡಾ 18.3ರಷ್ಟು ಬೆಳವಣಿಗೆ ಸಾಧಿಸಿದೆ. ದೇಸಿ ಮಾರುಕಟ್ಟೆಯಲ್ಲಿ ಹಾಗೂ ವಿದೇಶಗಳಲ್ಲಿ ಉತ್ತಮ ಬೇಡಿಕೆ ಕಂಡುಬಂದ ಕಾರಣಕ್ಕೆ ಚೀನಾದ ಜಿಡಿಪಿ ಜಿಗಿತ ಸಾಧಿಸಿದೆ.

ಇನ್ನು ಮಾರ್ಚ್ ತ್ರೈಮಾಸಿಕದಲ್ಲಿ ಚೀನಾದ ಕೈಗಾರಿಕಾ ಉತ್ಪಾದನೆಯು ಸ್ಥಿರವಾದ ಏರಿಕೆ ಕಂಡಿದೆ. ಮಾರುಕಟ್ಟೆಯಲ್ಲಿ ಮಾರಾಟದ ಪ್ರಮಾಣವು ಏರುತ್ತಾ ಸಾಗಿದ್ದು, ವಿದೇಶಿ ಮಾರುಕಟ್ಟೆಗಳಲ್ಲಿ ಸರಕು ಸಾಗಾಟಣೆಯ ಪ್ರಮಾಣದಲ್ಲೂ ಹೆಚ್ಚಾಗಿದೆ.
ಈ ಮೂಲಕ 1992ರ ಬಳಿಕ ಚೀನಾದ ಆರ್ಥಿಕತೆ ಮತ್ತೊಂದು ದಾಖಲೆ ಬರೆದಿದೆ. ಕೇವಲ 29 ವರ್ಷಗಳ ಅವಧಿಯಲ್ಲಿ ಚೀನಾ ಜಗತ್ತಿನ ನಂಬರ್ 1 ಅಮೆರಿಕಾಕ್ಕೆ ಸರಿಸಮವಾಗಿ ಬೆಳೆಯುತ್ತಿದೆ.
ಈಗಾಗಲೇ ಜಗತ್ತಿನಲ್ಲಿ ಅತಿ ಹೆಚ್ಚು ಶತಕೋಟ್ಯಧಿಪತಿಗಳನ್ನು ಒಳಗೊಂಡಿರುವ ರಾಷ್ಟ್ರ ಎಂಬ ಖ್ಯಾತಿಗೆ ಒಳಗಾಗಿರುವ ಚೀನಾವು, ವಿಶ್ವದ ದೊಡ್ಡಣ್ಣ ಅಮೆರಿಕಾಗೂ ದೊಡ್ಡ ಸವಾಲಾಗಿ ಪರಿಣಾಮಿಸಿದೆ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ನಿಫ್ಟಿ ಏರಿಕೆ: ಈಗಲೇ ಹೂಡಿಕೆ ಮಾಡಬೇಕಾ ಅಥವಾ ಕಾಯಬೇಕಾ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಪ್ರಾಪ್ಶೇರ್ ಸೆಲೆಸ್ಟಿಯಾ ಐಪಿಒ: ಹೂಡಿಕೆಗೆ ಇಂದು ಕೊನೆಯ ಅವಕಾಶ!

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications