GST ನಿಬಂಧನೆಗಳ ಪರಿಶೀಲನೆಗೆ ಒತ್ತಾಯ: ಫೆಬ್ರವರಿ 26ರಂದು ವಾಣಿಜ್ಯ ಮಾರುಕಟ್ಟೆಗಳು ಬಂದ್

ದೇಶಾದ್ಯಂತ ಫೆಬ್ರವರಿ 26ರಂದು ಎಲ್ಲಾ ವಾಣಿಜ್ಯ ಮಾರುಕಟ್ಟೆಗಳು ಬಂದ್ ಆಗಲಿರುವುದಾಗಿ ಅಖಿಲ ಭಾರತ ವರ್ತಕರ ಸಂಘಟನೆ (ಸಿಎಐಟಿ) ಮಾಹಿತಿ ನೀಡಿದೆ.

ಜಿಎಸ್‌ಟಿಯಲ್ಲಿ ಕೆಲವು ನಿಯಮಗಳನ್ನು ಬದಲಾಯಿಸಬೇಕು. ಕಠಿಣ ನಿಬಂಧನೆಗಳ ಕುರಿತು ಮತ್ತೊಮ್ಮೆ ಪರಿಶೀಲನೆ ಮಾಡಬೇಕು ಎಂದು ಜಿಎಸ್‌ಟಿ ಮಂಡಳಿಯನ್ನು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿ ಒಟ್ಟು 1500 ಕಡೆಗಳಲ್ಲಿ ಧರಣಿ ನಡೆಸಲಿರುವುದಾಗಿ ಸಿಎಐಟಿ ತಿಳಿಸಿದೆ.

ಫೆಬ್ರವರಿ 26ರಂದು ವಾಣಿಜ್ಯ ಮಾರುಕಟ್ಟೆಗಳು ಬಂದ್

ಜಿಎಸ್‌ಟಿ ವ್ಯವಸ್ಥೆಯಲ್ಲಿನ ಕಠಿಣ ನಿಯಮಗಳನ್ನು ಅಮಾನತಿನಲ್ಲಿ ಇರಿಸಬೇಕು ಎಂದು ಸಿಎಐಟಿ ಹೇಳಿದೆ. ಅಖಿಲ ಭಾರತ ಸರಕು ಸಾಗಣೆದಾರರ ಅಭಿವೃದ್ಧಿ ಸಂಘವು ಬಂದ್‌ಗೆ ಬೆಂಬಲ ನೀಡಿದ್ದು, ಅದು ಫೆ. 26ರಂದು ಚಕ್ಕಾ ಜಾಮ್‌ನಲ್ಲಿ ಭಾಗಿಯಾಗಲಿದೆ ಎಂದು ಸಿಎಐಟಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್‌ ಹೇಳಿದ್ದಾರೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+